ಲೋಕಸಭಾ ಚುನಾವಣೆ:ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆ
ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಬಿಜೆಪಿಯ ಎರಡನೇ ಪಟ್ಟಿ ಇಂದು ಪ್ರಕಟವಾಗಿದ್ದು, ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಅದರಲ್ಲೂ ಮುಖ್ಯವಾಗಿ ಚರ್ಚೆಯಲ್ಲಿದ್ದ ಹಲವು ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಿದ್ದು, ಹೊಸ ಮುಖಗಳಿಗೆ ಟಿಕೆಟ್ ಸಿಕ್ಕಿದೆ. *ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಅಣ್ಣಾ ಸಾಹೇಬ್ ಜೊಲ್ಲೆ*ಬಾಗಲಕೋಟೆ ಲೋಕಸಭಾ ಕ್ಷೇತ್ರ-ಪಿ.ಸಿ.ಗದ್ದಿಗೌಡರ್*ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ-ಕೋಟ ಶ್ರೀನಿವಾಸ ಪೂಜಾರಿ*ಹಾವೇರಿ ಲೋಕಸಭಾ ಕ್ಷೇತ್ರ-ಬಸವರಾಜ ಬೊಮ್ಮಾಯಿ*ಮೈಸೂರು ಕ್ಷೇತ್ರ-ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್*ಬೆಂಗಳೂರು ಗ್ರಾಮಾಂತರ ಕ್ಷೇತ್ರ-ಡಾ.ಸಿ.ಎನ್.ಮಂಜುನಾಥ*ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಶೋಭಾ ಕರಂದ್ಲಾಜೆ*ಬೆಂಗಳೂರು […]
ಲೋಕಸಭಾ ಚುನಾವಣೆ:ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆ Read More »