ಟೈಮ್ಸ್ ನೌ ಮತ್ತು ಇಟಿಜಿಯ ಚುನಾವಣಾ ಪೂರ್ವ ಸಮೀಕ್ಷೆ/ 400 ರ ಸಮೀಪ ತಲುಪಲಿದೆ ಎನ್‍ಡಿಎ
ಸಮಗ್ರ ನ್ಯೂಸ್: ಟೈಮ್ಸ್ ನೌ ಸುದ್ದಿವಾಹಿನಿ ಇಟಿಜಿ ಜೊತೆಗೂಡಿ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು, ಇದರ ಅನ್ವಯ ಬಿಜೆಪಿ 358-398 ಸ್ಥಾನ ಮತ್ತು ಕಾಂಗ್ರೆಸ್ 28-48 ಸ್ಥಾನ ಗೆಲ್ಲಲಿದೆ ಎಂಬ ವರದಿ ಪ್ರಕಟಗೊಂಡಿದೆ. ಲೋಕಸಭಾ ಚುನಾವಣೆಗೆ ಯಾವುದೇ ಸಮಯದಲ್ಲಿ ದಿನಾಂಕ ಘೋಷಣೆಯಾಗಬಹುದು ಎಂಬ ಹೊತ್ತಿನಲ್ಲೇ ಈ ವರದಿ ಪ್ರಕಟವಾಗಿದ್ದು, ಇದು ಬಿಜೆಪಿಯ ಈ ಬಾರಿಯ ಕನಸಾದ 400 ಸ್ಥಾನಕ್ಕೆ ಬಹುತೇಕ ಸಮೀಪವಿದೆ. ವರದಿ ಅನ್ವಯ ಪಶ್ಚಿಮ ಬಂಗಾಳದಲ್ಲಿ ಎನ್‍ಡಿಎ 20-24, ಟಿಎಂಸಿ 17-21, ಇಂಡಿಯಾ 0-2;ತಮಿಳುನಾಡು: ಇಂಡಿಯಾ […]
ಟೈಮ್ಸ್ ನೌ ಮತ್ತು ಇಟಿಜಿಯ ಚುನಾವಣಾ ಪೂರ್ವ ಸಮೀಕ್ಷೆ/ 400 ರ ಸಮೀಪ ತಲುಪಲಿದೆ ಎನ್‍ಡಿಎ Read More »