ರಾಜಕೀಯ

ರಾಹುಲ್ ಗಾಂಧಿ ರಾಜಕೀಯ ವೃತ್ತಿ ಜೀವನಕ್ಕೆ ಪ್ರಿಯಾಂಕಾ ದೊಡ್ಡ ಅಪಾಯ: ಬಿಜೆಪಿ

ಸಮಗ್ರ ನ್ಯೂಸ್: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ರಾಹುಲ್ ಗಾಂಧಿಯವರ ರಾಜಕೀಯ ಜೀವನಕ್ಕೆ ದೊಡ್ಡ ಅಪಾಯದ ಸೂಚನೆಯಾಗಿದ್ದಾರೆ ಎಂದು ಲೋಕಸಭೆಯಲ್ಲಿ ಅವರ ಭಾಷಣವನ್ನು ಉಲ್ಲೇಖಿಸಿ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಹೇಳಿದ್ದಾರೆ. ಕೆಳಮನೆಯಲ್ಲಿ 32 ನಿಮಿಷಗಳ ಕಾಲ ಮಾಡಿದ ಭಾಷಣದಲ್ಲಿ ಪ್ರಿಯಾಂಕಾ ಗಾಂಧಿ, ಸಂವಿಧಾನವನ್ನು ಬದಲಾಯಿಸಲು ಬಿಜೆಪಿಯ ಪ್ರಯತ್ನಗಳು, ಅದಾನಿ ಗ್ರೂಪ್‌ನ ಬೆಳೆಯುತ್ತಿರುವ ಏಕಸ್ವಾಮ್ಯ, ಮಹಿಳೆಯರ ಮೇಲಿನ ದೌರ್ಜನ್ಯಗಳು, ಸಂಭಲ್ ಮತ್ತು ಮಣಿಪುರದಲ್ಲಿ ನಡೆದ ಹಿಂಸಾಚಾರದ ಘಟನೆಗಳು, ರಾಷ್ಟ್ರವ್ಯಾಪಿ ಜಾತಿ ಜನಗಣತಿಯ ಬೇಡಿಕೆ […]

ರಾಹುಲ್ ಗಾಂಧಿ ರಾಜಕೀಯ ವೃತ್ತಿ ಜೀವನಕ್ಕೆ ಪ್ರಿಯಾಂಕಾ ದೊಡ್ಡ ಅಪಾಯ: ಬಿಜೆಪಿ Read More »

‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್: ಕೇಂದ್ರ ಸಚಿವ ಸಂಪುಟವು ವಿವಾದಾತ್ಮಕ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಅಂಗೀಕರಿಸಿದೆ. ಒಂದು ರಾಷ್ಟ್ರ, ಒಂದು ಚುನಾವಣೆ’ ಬಗ್ಗೆ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿ ಸರ್ಕಾರಕ್ಕೆ ಶಿಫಾರಸುಗಳನ್ನು ಸಲ್ಲಿಸಿತ್ತು. ಸೆಪ್ಟಂಬರ್‌ ನಲ್ಲಿ ಕೋವಿಂದ್‌ ಸಮಿತಿ ಶಿಫಾರಸುಗಳನ್ನು ಕೇಂದ್ರ ಸರ್ಕಾರ ಅಂಗೀಕರಿಸಿತ್ತು. ಮೊದಲ ಹಂತವಾಗಿ, ಲೋಕಸಭೆ ಹಾಗೂ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕು ಎಂದು ಸಮಿತಿಯು ಶಿಫಾರಸು ಮಾಡಿದೆ. ಮುಂದಿನ ಹಂತದಲ್ಲಿ, ನಗರ ಪಾಲಿಕೆಗಳು ಹಾಗೂ ಪಂಚಾಯಿತಿಗಳಿಗೆ 100 ದಿನಗಳ ಒಳಗಾಗಿ

‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ Read More »

ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ‘ಮೀಸಲಾತಿ’ ನೀಡಬೇಡಿ : CM ಸಿದ್ದರಾಮಯ್ಯಗೆ ಮನವಿ ಸಲ್ಲಿಕೆ

ಸಮಗ್ರ ನ್ಯೂಸ್: ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ಮೀಸಲಾತಿ ನೀಡಬೇಡಿ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ. ಹೌದು, ಒಂದೆಡೆ ಪಂಚಮಸಾಲಿ ಸಮುದಾಯವನ್ನು 2 ಎ ವರ್ಗಕ್ಕೆ ಸೇರ್ಪಡೆ ಮಾಡಬೇಕು ಎಂದು ಪಂಚಮಸಾಲಿ ಸಮುದಾಯ ಹೋರಾಟ ಮಾಡುತ್ತಿದ್ದರೆ. ನಿನ್ನೆ ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಹೋರಾಟ ಹಿಂಸಾರೂಪಕ್ಕೆ ತಿರುಗಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಇದೀಗ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ಭೇಟಿಯಾಗಿ

ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ‘ಮೀಸಲಾತಿ’ ನೀಡಬೇಡಿ : CM ಸಿದ್ದರಾಮಯ್ಯಗೆ ಮನವಿ ಸಲ್ಲಿಕೆ Read More »

ಸಂಸತ್ತಿಗೆ ಮೋದಿ, ಅದಾನಿ ಚಿತ್ರವಿರುವ ಆಕರ್ಷಕ ಬ್ಯಾಗ್ ಧರಿಸಿಕೊಂಡು ಬಂದ ಪ್ರಿಯಾಂಕ: ‘ತುಂಬಾ ಚೆನ್ನಾಗಿದೆ’ ಎಂದ ರಾಹುಲ್

ಸಮಗ್ರ ನ್ಯೂಸ್: ಅದಾನಿ ವಿರುದ್ಧ ಯುಎಸ್ ನಲ್ಲಿ ದೋಷಾರೋಪಣೆ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ಪ್ರತಿಪಕ್ಷಗಳ ಸಂಸದರು ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ‘ಪ್ರಧಾನಿ ಮೋದಿ ಮತ್ತು ಉದ್ಯಮಿ ಗೌತಮ್ ಅದಾನಿ’ ಅವರ ಚಿತ್ರವಿರುವ ಆಕರ್ಷಕ ಬ್ಯಾಗ್ ನ್ನು ಧರಿಸಿಕೊಂಡು ಸಂಸತ್ತಿಗೆ ಬಂದಿದ್ದು, ಎಲ್ಲರ ಗಮನ ಸೆಳೆಯುವಂತೆ ಮಾಡಿದೆ.ಪ್ರಿಯಾಂಕ ಧರಿಸಿರುವ ಆಕರ್ಷಕ ಬ್ಯಾಗ್ ನೋಡಿದ ರಾಹುಲ್ ಗಾಂಧಿ, “ಇದು ತುಂಬಾ ಚೆನ್ನಾಗಿದೆ” ಎಂದು ಹೇಳಿದ್ದಾರೆ. ಆರಂಭದಲ್ಲಿ, ಮೋದಿ-ಅದಾನಿ ಚಿತ್ರವನ್ನು

ಸಂಸತ್ತಿಗೆ ಮೋದಿ, ಅದಾನಿ ಚಿತ್ರವಿರುವ ಆಕರ್ಷಕ ಬ್ಯಾಗ್ ಧರಿಸಿಕೊಂಡು ಬಂದ ಪ್ರಿಯಾಂಕ: ‘ತುಂಬಾ ಚೆನ್ನಾಗಿದೆ’ ಎಂದ ರಾಹುಲ್ Read More »

ಜಯ ಸಿಗದಿದ್ದರೂ ಫಲ ಸಿಕ್ಕಿದೆ: ನಿಖಿಲ್ ಕುಮಾರಸ್ವಾಮಿ

ಸಮಗ್ರ ನ್ಯೂಸ್ : ನಮಗೆ ಜಯ ಸಿಕ್ಕದೆ ಹೋದರೂ ಫಲ ಸಿಕ್ಕಿದೆ. ಎಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.ದೆಹಲಿಯಲ್ಲಿ ಡಿ. 09 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸೋಲಿಗೆ ಕಾರಣ ಹುಡುಕುವುದಿಲ್ಲ. ರಾಜಕೀಯ ಜೀವನದಲ್ಲಿ ಅನಿರೀಕ್ಷಿತ ನಿರ್ಧಾರ ಮಾಡಿದೆ. ಎರಡು ಪಕ್ಷಗಳ ಕಾರ್ಯಕರ್ತರಿಗಾಗಿ ಸ್ಪರ್ಧೆ ಅನಿರ್ವಾಯವಾಗಿತ್ತು. ಚುನಾವಣೆಯ ಕೊನೆಯ ಹಂತದಲ್ಲಿ ಮೈತ್ರಿಗೆ ಕಪ್ಪುಚುಕ್ಕೆ ಬರದಂತೆ ಕುಮಾರಸ್ವಾಮಿ ನಿರ್ಧಾರ ಮಾಡಿದರು ಎಂದರು.ಉಪಚುನಾವಣೆಯಲ್ಲಿ ಇಂಥ

ಜಯ ಸಿಗದಿದ್ದರೂ ಫಲ ಸಿಕ್ಕಿದೆ: ನಿಖಿಲ್ ಕುಮಾರಸ್ವಾಮಿ Read More »

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ

ಸಮಗ್ರ ನ್ಯೂಸ್: ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು (ಡಿಸೆಂಬರ್‌ 10 ) ಬೆಳಗಿನ ಜಾವ 2.30ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ Read More »

ರಾಜ್ಯದ ಮಹಿಳೆಯರಿಗೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರಿಂದ ಮತ್ತೊಂದು ಗುಡ್ ನ್ಯೂಸ್

ಸಮಗ್ರ ನ್ಯೂಸ್ : ಡಿ.09 ರಂದು ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಮತ್ತೊಂದು ಗುಡ್ ನ್ಯೂಸ್ ನೀಡಲಿದ್ದಾರೆ. ಗೃಹ ಲಕ್ಷ್ಮಿ ಯೋಜನೆಯ ಮೂಲಕ ಈಗಾಗಲೇ ಪ್ರತಿ ಕುಟುಂಬದ ಮಹಿಳೆಗೆ 2000 ರೂಪಾಯಿ ನೀಡಲಾಗುತ್ತಿದ್ದು, ಇದೀಗ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸಿ ಮಹಿಳೆಯರ ಸ್ವಾವಲಂಬನೆಗೆ ಮತ್ತೊಂದು ಹೆಜ್ಜೆ ಮುಂದಿಡುವ ಉದ್ದೇಶವನ್ನು ಹೊಂದಿದೆ. ಹಿರೇ ಬಾಗೇವಾಡಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ (ರಿ) ವತಿಯಿಂದ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಹಾಗೂ

ರಾಜ್ಯದ ಮಹಿಳೆಯರಿಗೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರಿಂದ ಮತ್ತೊಂದು ಗುಡ್ ನ್ಯೂಸ್ Read More »

ಭಾರತೀಯರೇ ಆದಷ್ಟು ಬೇಗ ನಿಮ್ಮ ಸಾವು ಬರಲಿದೆ; ನಾಲಿಗೆ ಹರಿಬಿಟ್ಟ ಉಗ್ರ

ಸಮಗ್ರ ನ್ಯೂಸ್ : ಆರ್ಥಿಕ ಸಂಕಷ್ಟ, ಉಗ್ರವಾದದಿಂದ ಈಗಾಗಲೇ ಜಾಗತಿಕ ಮಟ್ಟದಲ್ಲಿ ತೀವ್ರ ಅಪಖ್ಯಾತಿಗೆ ಗುರಿಯಾಗಿರುವ ಪಾಕಿಸ್ತಾನ ಶೋಚನೀಯ ಸ್ಥಿತಿಯಲ್ಲಿದ್ದರು ಕೂಡ ಭಾರತದ ವಿರುದ್ಧ ಕೆಂಡಕಾರುವುದನ್ನು ಮಾತ್ರ ಬಿಟ್ಟಿಲ್ಲ. 2001ರ ಸಂಸತ್ ದಾಳಿ ಮಾಸ್ಟರ್‌ಮೈಂಡ್, ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನಾವು ಭಾರತದ ವಿರುದ್ಧ ದಾಳಿ ನಡೆಸುತ್ತಲೇ ಇರುತ್ತೇವೆ ಎಂದು ಹೇಳುವ ಮೂಲಕ ಪಾಕ್‌ನ ನರಿಬುದ್ದಿಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾನೆ.ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಬಹವಾಲ್‌ಪುರದಲ್ಲಿ ನಡೆದ ಸಮಾರಂಭ ಒಂದರಲ್ಲಿ ಈ ಬಗ್ಗೆ ಮಾತನಾಡಿರುವ ಮಸೂದ್ ಅಜ‌ರ್

ಭಾರತೀಯರೇ ಆದಷ್ಟು ಬೇಗ ನಿಮ್ಮ ಸಾವು ಬರಲಿದೆ; ನಾಲಿಗೆ ಹರಿಬಿಟ್ಟ ಉಗ್ರ Read More »

ರಾಹುಲ್ ಗಾಂಧಿಯನ್ನು ‘ದೇಶದ್ರೋಹಿ’ ಎಂದ ಬಿಜೆಪಿಗೆ ತಿರುಗೇಟು; ನನ್ನ ಅಣ್ಣನಿಗೆ ದೇಶಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲವೆಂದ ಪ್ರಿಯಾಂಕ ಗಾಂಧಿ

ಸಮಗ್ರ ನ್ಯೂಸ್: ನನ್ನ ಸಹೋದರನಿಗೆ ದೇಶಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಸಂಬಿತ್ ಪಾತ್ರ ಅವರ ಹೇಳಿಕೆ ಖಂಡಿಸಿ ತಿರುಗೇಟು ನೀಡಿದ್ದಾರೆ. ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯನ್ನು ದೇಶದ್ರೋಹಿ ಎಂದು ಕರೆದಿದ್ದ ಸಂಬಿತ್ ಪಾತ್ರ ಅವರ ಹೇಳಿಕೆ ಖಂಡಿಸಿ ಮಾತನಾಡಿದ ಪ್ರಿಯಾಂಕಾ ಮಾಜಿ ಪ್ರಧಾನಿಗಳನ್ನು ದೇಶದ್ರೋಹಿಗಳು ಎಂದು ಕರೆದವರಿಂದ ಇಂತಹ ಆರೋಪ ಹೊಸದಲ್ಲ, ತನ್ನ ಸಹೋದರನಿಗೆ ದೇಶಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ ಎಂದು ಹೇಳಿದರು. ಸ್ವಾತಂತ್ರ್ಯ

ರಾಹುಲ್ ಗಾಂಧಿಯನ್ನು ‘ದೇಶದ್ರೋಹಿ’ ಎಂದ ಬಿಜೆಪಿಗೆ ತಿರುಗೇಟು; ನನ್ನ ಅಣ್ಣನಿಗೆ ದೇಶಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲವೆಂದ ಪ್ರಿಯಾಂಕ ಗಾಂಧಿ Read More »

ಜಿಲ್ಲಾ-ತಾಲೂಕು ಪಂಚಾಯಿತಿ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿ ದೋಸ್ತಿ: ನಿಖಿಲ್

ಸಮಗ್ರ ನ್ಯೂಸ್ : ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ರಾಜ್ಯದಲ್ಲಿ ಜೆಡಿಎಸ್‌-ಬಿಜೆಪಿ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡುವ ನಿಟ್ಟಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಲಹೆ-ಸೂಚನೆ ಪಡೆದುಕೊಳ್ಳಲು ನಿಖಿಲ್ ಅವರು ಸೋಮವಾರ ಗೃಹ ಸಚಿವ ಅಮಿತ್ ಶಾ ಅವರನ್ನು

ಜಿಲ್ಲಾ-ತಾಲೂಕು ಪಂಚಾಯಿತಿ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿ ದೋಸ್ತಿ: ನಿಖಿಲ್ Read More »