ಮಧ್ಯಪ್ರದೇಶ ನೂತನ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಜಿತು ಪಟ್ಟಾರಿ/ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಉಮೇಶ್ ಸಿಂಘಾರ್
ಸಮಗ್ರ ನ್ಯೂಸ್: ಹಿಂದುಳಿದ ವರ್ಗದ ನಾಯಕ ಜಿತು ಪಟ್ಟಾರಿ ಅವರನ್ನು ಮಧ್ಯಪ್ರದೇಶ ಕಾಂಗ್ರೆಸ್ ನ ನೂತನ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಚುನಾವಣೆಯಲ್ಲಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ ನೀಡಿದ್ದರು. ಕಮಲ್‍ನಾಥ್ ಸರ್ಕಾರದಲ್ಲಿ ಉನ್ನತ ಶಿಕ್ಷಣ, ಕ್ರೀಡೆ ಮತ್ತು ಯುವ ವ್ಯವಹಾರಗಳ ಸಚಿವರಾಗಿದ್ದ ಪಟ್ಟಾರಿ ಅವರು ಮಾಲ್ವಾ-ನಿರ್ಮಾ ಪ್ರದೇಶದಿಂದ ಬಂದವರು. ಇದೇ ಸಂದರ್ಭ ಬುಡಕಟ್ಟು ಜನಾಂಗದ ನಾಯಕ ಉಮೇಶ್ ಸಿಂಘಾರ್ ಅವರನ್ನು ಮಧ್ಯಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ […]