ನಳಿನ್ ಗೆ ಟಿಕೆಟ್ ಡೌಟಾ? ಗುಡಿಸಿ, ಒರೆಸುವ ಮಾತನಾಡಿದ ದ.ಕ ಸಂಸದ
ಸಮಗ್ರ ನ್ಯೂಸ್: ಸಾಮಾನ್ಯ ಕಾರ್ಯಕರ್ತರನ್ನೂ ಗುರುತಿಸಿ ಅವಕಾಶ ನೀಡುವುದು ಬಿಜೆಪಿಯ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲ ಯೋಚನೆಗಳನ್ನು ಮಾಡಿಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ. ಹಾಗಾಗಿ ಪಕ್ಷದ ಕಾರ್ಯಕರ್ತನಾಗಿ ನಾನೂ ಅದನ್ನು ಸ್ವಾಗತಿಸುತ್ತೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಈ ಮೂಲಕ ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುವ ಸಾಧ್ಯತೆಯನ್ನು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷ ನಿಂತ ನೀರಾಗಬಾರದು. ಹೊಸಬರು ಬರುತ್ತಿರಬೇಕು, ಚಲಾವಣೆಯಲ್ಲಿ ಇರಬೇಕು. […]
ನಳಿನ್ ಗೆ ಟಿಕೆಟ್ ಡೌಟಾ? ಗುಡಿಸಿ, ಒರೆಸುವ ಮಾತನಾಡಿದ ದ.ಕ ಸಂಸದ Read More »










