ಲೋಕಸಭಾ ಚುನಾವಣೆ: ಬಿಜೆಪಿಯೊಂದಿಗೆ ವಿಲೀನಗೊಂಡ ಎಐಎಸ್ಎಂಕೆ ಪಕ್ಷ
ಸಮಗ್ರ ನ್ಯೂಸ್: ತಮಿಳುನಾಡಿನ ನಟ ಆರ್ ಶರತ್ ಕುಮಾರ್ ನೇತೃತ್ವದ ಎಐಎಸ್ಎಂಕೆ ಪಕ್ಷ ಮುಂಬರುವ ಲೋಕಸಭಾ ಚುನಾವಣೆಗೆ ತಮಿಳುನಾಡಿನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ದೊಂದಿಗೆ ವಿಲೀನಗೊಂಡಿದೆ. ಈ ಕುರಿತು ಮಾತನಾಡಿದ ನಟ ಆರ್ ಶರತ್ ಕುಮಾರ್, “ಇದು ಜನರಿಗಾಗಿ. ಇದು ರಾಷ್ಟ್ರಕ್ಕಾಗಿ. ನಾವು ರಾಷ್ಟ್ರದ ಹಿತದೃಷ್ಟಿಯಿಂದ ಮಾತ್ರ ಕೆಲಸ ಮಾಡಬೇಕಾಗಿದೆ ಮತ್ತು ಈ ನಿರ್ಧಾರದ ಬಗ್ಗೆ ನಮಗೆ ತುಂಬಾ ಸಂತೋಷ ಮತ್ತು ಹೆಮ್ಮೆ ಇದೆ” ಎಂದು ಹೇಳಿದರು. ಕೇಂದ್ರ ಸಚಿವ ಎಲ್ ಮುರುಗನ್, ರಾಷ್ಟ್ರೀಯ ಕಾರ್ಯದರ್ಶಿ […]
ಲೋಕಸಭಾ ಚುನಾವಣೆ: ಬಿಜೆಪಿಯೊಂದಿಗೆ ವಿಲೀನಗೊಂಡ ಎಐಎಸ್ಎಂಕೆ ಪಕ್ಷ Read More »










