ಇಂದು ರಾಜ್ಯ ಬಜೆಟ್ ಮಂಡನೆ| ಜನಸಾಮಾನ್ಯರ ಕಿಸೆಗೆ ಕತ್ತರಿ ‘ಗ್ಯಾರಂಟಿ’ನಾ?…
ಸಮಗ್ರ ನ್ಯೂಸ್: ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಒತ್ತಡ, ಎತ್ತಿನಹೊಳೆ, ಮೇಕೆದಾಟು, ಕೃಷ್ಣಾ-ಭದ್ರಾ ಮೇಲ್ದಂಡೆ, ಆಲಮಟ್ಟಿಯಂತಹ ಬೃಹತ್ ನೀರಾವರಿ ಯೋಜನೆಗಳಿಗೆ ಹಣ ಮೀಸಲಿಡುವ ಅನಿವಾರ್ಯತೆ, ಸಿಬ್ಬಂದಿ ವೇತನ ಹೆಚ್ಚಳ, ರಾಜ್ಯದ ಆರ್ಥಿಕ ಸ್ಥಿತಿಯನ್ನು ಮೇಲೆತ್ತುವಂತಹ ಸಾಲು-ಸಾಲು ಸವಾಲುಗಳ ಒತ್ತಡದ ನಡುವೆ ಇಂದು(ಜು.7) 2023-24ನೇ ಸಾಲಿನ ಬಜೆಟ್ ಮಂಡನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಣಿಯಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಮಂಡಿಸಲಿರುವ ಆಯವ್ಯಯದಲ್ಲಿ ಗ್ಯಾರಂಟಿ ಯೋಜನೆಗಳ ಹೊರತಾಗಿ ಯಾವುದೇ ಜನಪ್ರಿಯ ಯೋಜನೆಗಳ ಘೋಷಣೆ ಸಾಧ್ಯತೆ ಕಡಿಮೆಯಿದ್ದರೂ, ಡೆಲಿವರಿ ಬಾಯ್‌ಗಳಂತಹ […]
ಇಂದು ರಾಜ್ಯ ಬಜೆಟ್ ಮಂಡನೆ| ಜನಸಾಮಾನ್ಯರ ಕಿಸೆಗೆ ಕತ್ತರಿ ‘ಗ್ಯಾರಂಟಿ’ನಾ?… Read More »