ಒಂದು ರಾಷ್ಟ್ರ, ಒಂದು ಚುನಾವಣೆ/ ಇಂದು ಪ್ರಗತಿ ಪರಿಶೀಲನಾ ಸಭೆ
ಸಮಗ್ರ ನ್ಯೂಸ್: ಒಂದು ರಾಷ್ಟ್ರ, ಒಂದು ಚುನಾವಣೆ ಹಿನ್ನಲೆಯಲ್ಲಿ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದಲ್ಲಿ ರಚನೆಯಾಗಿರುವ ಉನ್ನತ ಮಟ್ಟದ ಸಮಿತಿಯು ಇಂದು ಸಭೆ ಸೇರಲಿದ್ದು, ಏಕಕಾಲದಲ್ಲಿ ಚುನಾವಣೆ ನಡೆಸುವ ಕಲ್ಪನೆಗೆ ರಾಜಕೀಯ ಪಕ್ಷಗಳ ಪ್ರತಿಕ್ರಿಯೆ ಸೇರಿದಂತೆ ಇದುವರೆಗೆ ಆಗಿರುವ ಪ್ರಗತಿಯನ್ನು ಪರಿಶೀಲಿಸಲಿದೆ. ಇದು ಅನೌಪಚಾರಿಕ ಸಭೆಯಾಗಿದ್ದು ಯಾವುದೇ ಲಿಖಿತ ಅಜೆಂಡಾವನ್ನು ಪ್ರಸಾರ ಮಾಡಿಲ್ಲವಾದರೂ, ರಾಜಕೀಯ ಪಕ್ಷಗಳಿಂದ ಪಡೆದ ಪ್ರತಿಕ್ರಿಯೆಗಳನ್ನು ಚರ್ಚಿಸಬಹುದು ಎಂದು ಮೂಲಗಳು ತಿಳಿಸಿವೆ. ಸಮಿತಿಯು ತನ್ನ ಮೊದಲ ಸಭೆಯಲ್ಲಿ ರಾಜಕೀಯ ಪಕ್ಷಗಳ ಅಭಿಪ್ರಾಯಗಳನ್ನು […]
ಒಂದು ರಾಷ್ಟ್ರ, ಒಂದು ಚುನಾವಣೆ/ ಇಂದು ಪ್ರಗತಿ ಪರಿಶೀಲನಾ ಸಭೆ Read More »










