ಮುರಿದು ಬಿದ್ದ ಬಿಜೆಪಿ – ಜೆಜೆಪಿ ಮೈತ್ರಿ| ಹರಿಯಾಣ ಸಿಎಂ ಸ್ಥಾನಕ್ಕೆ ಖಟ್ಟರ್ ರಾಜೀನಾಮೆ
ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿ ಹಿರಿಯ ನಾಯಕ ಮನೋಹರ್ ಲಾಲ್ ಖಟ್ಟರ್ ಅವರು ಹರಿಯಾಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಅವರು ರಾಜ್ಯಪಾಲರಿಗೆ ನೀಡಿದ್ದಾರೆ ಅಂತ ತಿಳಿದುಬಂದಿದೆ. ಮನೋಹರ್ ಲಾಲ್ ಖಟ್ಟರ್ ಅವರು ರಾಜೀನಾಮೆ ಹಿನ್ನಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರನ್ನು ಕರ್ಣದಿಂದ ಕಣಕ್ಕಿಳಿಸಬಹುದು ಮತ್ತು ನಯಾಬ್ ಸೈನಿ ಅಥವಾ ಸಂಜಯ್ ಭಾಟಿಯಾ ಅವರನ್ನು ಹರಿಯಾಣದ ಮುಂದಿನ ಮುಖ್ಯಮಂತ್ರಿಯಾಗಿ ನೇಮಿಸಬಹುದು ಎಂದು ಮೂಲಗಳು ತಿಳಿಸಿವೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ […]
ಮುರಿದು ಬಿದ್ದ ಬಿಜೆಪಿ – ಜೆಜೆಪಿ ಮೈತ್ರಿ| ಹರಿಯಾಣ ಸಿಎಂ ಸ್ಥಾನಕ್ಕೆ ಖಟ್ಟರ್ ರಾಜೀನಾಮೆ Read More »










