ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅನರ್ಹಗೊಂಡ ಮೊದಲ ಸಂಸದ/ ಇಂದು ಮಿಜೋರಾಂನ ನೂತನ ಮುಖ್ಯಮಂತ್ರಿ
ಸಮಗ್ರ ನ್ಯೂಸ್: ಈಶಾನ್ಯ ರಾಜ್ಯವಾದ ಮಿಜೋರಾಂನ ವಿಧಾನಸಭೆಯಲ್ಲಿ ಜೋರಾಮ್ ಪೀಪಲ್ಸ್ ಮೂವ್ಮೆಂಟ್ 40 ಸದಸ್ಯ ಬಲದ ವಿಧಾನಸಭೆಯಲ್ಲಿ 27 ಸ್ಥಾನಗಳನ್ನು ಗೆದ್ದು ಸ್ವಂತ ಬಲದಿಂದ ಬಹುಮತ ಗಳಿಸಿದೆ. ಜೋರಾಮ್ ಪೀಪಲ್ಸ್ ಮೂವ್ಮೆಂಟ್ ಪಕ್ಷದ ಮುಖ್ಯಸ್ಥ, ಪಕ್ಷಾಂತರ ನಿಷೇಧ ಕಾಯ್ದೆಯಡಿ ಸದಸ್ಯತ್ವ ಕಳೆದುಕೊಂಡ ಮೊದಲ ಸಂಸದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಭದ್ರತಾ ಉಸ್ತುವಾರಿಯಾಗಿದ್ದ ಲಾಲ್ದುಹೋಮ 30 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 1984 ರಲ್ಲಿ ಆಗಿನ […]
ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅನರ್ಹಗೊಂಡ ಮೊದಲ ಸಂಸದ/ ಇಂದು ಮಿಜೋರಾಂನ ನೂತನ ಮುಖ್ಯಮಂತ್ರಿ Read More »










