ಸೌಜನ್ಯ ಪ್ರಕರಣದಲ್ಲಿ ಧರ್ಮಾಧಿಕಾರಿಯ ಮಂಪರು ಪರೀಕ್ಷೆ ಮಾಡುವುದು ತಪ್ಪಲ್ಲ| ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ
ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಮಣ್ಣಸಂಕ ಬಳಿ 11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಸಿಗಬೇಕು ಎನ್ನುವ ಕೂಗು ರಾಜ್ಯದೆಲ್ಲೆಡೆ ಜೋರಾಗಿದೆ. ಈ ಪ್ರಕರಣ ನಡೆದು ದಶಕಗಳೇ ಉರುಳಿದರೂ ನೊಂದ ಕುಟುಂಬಕ್ಕೆ ನ್ಯಾಯ ಸಿಕ್ಕಿಲ್ಲ. ಸೌಜನ್ಯ ಕುಟುಂಬಸ್ಥರು ಸತತ ಹೋರಾಟ ನಡೆಸುತ್ತಿದ್ದಾರೆ. ಇತ್ತೀಚೆಗೆ ಸಿಬಿಐ ಕೋರ್ಟ್ ತೀರ್ಪಿನ ಬಳಿಕ ಮತ್ತೆ ಹೋರಾಟಗಳು ಆರಂಭವಾಗಿವೆ. ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ಉಜಿರೆ ಎಸ್ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ […]










