ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ: ಒಂದೇ ಹೋಟೆಲ್ನಲ್ಲಿ ನಡೆಯಿತು ಕಾಂಗ್ರೆಸ್ನ 2 ಪ್ರತ್ಯೇಕ ಸಭೆ
ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿವೆ. ಲೋಕಸಭಾ ಚುನಾವಣೆಗೆ ತಯಾರಿ ನಡೆಸಿದ್ದ ಕಾಂಗ್ರೆಸ್ಗೆ ಇದೀಗ ಮೊದಲು ರಾಜ್ಯಸಭೆಯಲ್ಲಿ ಗೆಲ್ಲುವ ಟಾಸ್ಕ್ ಇದೆ. ನಾಲ್ಕು ಸ್ಥಾನಕ್ಕೆ ಎನ್ಡಿಎ ಅಭ್ಯರ್ಥಿಯಾಗಿ 5ನೇ ಅಭ್ಯರ್ಥಿ ಕಣದಲ್ಲಿರುವುದರಿಂದ ಆಡಳಿತರೂಢ ಕಾಂಗ್ರೆಸ್ಗೆ ಭಯ ಶುರುವಾಗಿದೆ. ಈ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್ವೊಂದರಲ್ಲಿ ಕಾಂಗ್ರೆಸ್ನ ಎರಡು ಪ್ರತ್ಯೇಕ ಸಭೆಗಳು ನಡೆದಿದ್ದು, ಇದು ಕುತೂಹಲಕ್ಕೆ ಕಾರಣವಾಗಿದೆ. ಒಂದೇ ಹೋಟೆಲ್ನಲ್ಲಿ ಒಂದು ಕಡೆ ಹಳೇ ಮೈಸೂರು ಭಾಗದ ಕಾಂಗ್ರೆಸ್ನ ಒಕ್ಕಲಿಗ ನಾಯಕರ ಸಭೆ ನಡೆದಿದ್ದರೆ,
ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ: ಒಂದೇ ಹೋಟೆಲ್ನಲ್ಲಿ ನಡೆಯಿತು ಕಾಂಗ್ರೆಸ್ನ 2 ಪ್ರತ್ಯೇಕ ಸಭೆ Read More »










