ತಗ್ಗಿ ಬಗ್ಗಿ ನಡೀತೀವಿ ಬಿಡಿ ಎಂದಿದ್ದಕ್ಕೆ ಜಯನಗರಕ್ಕೆ ಕೊನೆಗೂ ಸಿಕ್ತು ಅನುದಾನ
ಸಮಗ್ರ ನ್ಯೂಸ್ : ತಮ್ಮ ವಿರುದ್ಧ ಆರೋಪ ಮಾಡಿದ್ದಕ್ಕೆ ಪ್ರತೀಕಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಜಯನಗರ ಕ್ಷೇತ್ರಕ್ಕೆ ಅನುದಾನ ತಡೆಹಿಡಿದಿದ್ದರು. ಇದೀಗ ಕೊನೆಗೂ ಅನುದಾನ ಬಿಡುಗಡೆಯಾಗಿದೆ. ಬೆಂಗಳೂರಿನಲ್ಲಿ ಒಟ್ಟು 28 ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ 27 ಕ್ಷೇತ್ರಗಳಿಗೂ ಡಿಸಿಎಂ ಡಿಕೆ ಶಿವಕುಮಾರ್ 10 ಕೋಟಿ ರೂ.ಅನುದಾನ ಬಿಡುಗಡೆ ಮಾಡಿದ್ದರು. ಆದರೆ ಜಯನಗರ ಕ್ಷೇತ್ರಕ್ಕೆ ಮಾತ್ರ ಅನುದಾನ ತಡೆಹಿಡಿದಿದ್ದರು. ಇದು ಭಾರೀ ವಿವಾದಕ್ಕೆ ಗುರಿಯಾಗಿತ್ತು.ಇದಕ್ಕೆ ಮೊದಲು ಜಯನಗರದ ಬಿಜೆಪಿ ಶಾಸಕ ರಾಮಮೂರ್ತಿ ಬೆಂಗಳೂರಿನ ಅಭಿವೃದ್ಧಿ ಡಿಕೆ ಶಿವಕುಮಾರ್ […]
ತಗ್ಗಿ ಬಗ್ಗಿ ನಡೀತೀವಿ ಬಿಡಿ ಎಂದಿದ್ದಕ್ಕೆ ಜಯನಗರಕ್ಕೆ ಕೊನೆಗೂ ಸಿಕ್ತು ಅನುದಾನ Read More »