ಬಿಜೆಪಿ ರಾಜ್ಯಾಧ್ಯಕ್ಷರ ಮನೆಯಲ್ಲಿ ರಹಸ್ಯ ಹೋಮ-ಹವನ: ಸ್ಪಷ್ಟನೆ ನೀಡಿದ ನಳಿನ್ ಕುಮಾರ್ ಕಟೀಲ್
ಸಮಗ್ರ ನ್ಯೂಸ್: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನೆಯಲ್ಲಿ ರಹಸ್ಯ ಹೋಮ-ಹವನ ನಡೆಯುತ್ತಿದೆ ಎನ್ನುವ ಸುದ್ಧಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸ್ವತಹ ನಳಿನ್ ಕುಮಾರ್ ಕಟೀಲ್ ಅವರೆ ಸ್ಪಷ್ಟನೆ ನೀಡಿದ್ದಾರೆ. ಹೋಮ-ಹವನ ಕುಂಜಾಡಿ ತರವಾಡು ಮನೆಯಲ್ಲಿ ನಡೆಯುತ್ತಿದ್ದು, ಪ್ರತೀ ವರ್ಷವೂ ಈ ಹೋಮ ಹಾಗು ಪೂಜೆಗಳು ನಡೆಯುತ್ತಿದೆ. ಯಾರು ಬೇಕಾದರೂ ಈ ಹೋಮ-ಹವನದಲ್ಲಿ ಭಾಗವಹಿಸಲು ಅವಕಾಶವಿದ್ದು, ರಹಸ್ಯವಾಗಿ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಸುದ್ಧಿ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ಸ್ಪಷ್ಟಪಡಿಸಿದ್ದಾರೆ. ರಾಜಕೀಯದಲ್ಲಿ ಮೂಲೆಗುಂಪಾಗುತ್ತಿರುವ […]
ಬಿಜೆಪಿ ರಾಜ್ಯಾಧ್ಯಕ್ಷರ ಮನೆಯಲ್ಲಿ ರಹಸ್ಯ ಹೋಮ-ಹವನ: ಸ್ಪಷ್ಟನೆ ನೀಡಿದ ನಳಿನ್ ಕುಮಾರ್ ಕಟೀಲ್ Read More »










