ರೈತರ ಶೂನ್ಯ ಬಡ್ಡಿದರದ ಸಾಲ ₹.5 ಲಕ್ಷಕ್ಕೆ ಏರಿಕೆ – ಸಚಿವ ಕೆ.ಎನ್ ರಾಜಣ್ಣ
ಸಮಗ್ರ ನ್ಯೂಸ್: ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಶೂನ್ಯ ಬಡ್ಡಿ ದರ ಸಾಲವನ್ನು ಮೂರು ಲಕ್ಷ ರೂ.ನಿಂದ ಐದು ಲಕ್ಷ ರೂ.ಗೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಅದೇ ರೀತಿ ಶೇಕಡ ಮೂರರ ಬಡ್ಡಿ ದರದಲ್ಲಿ ನೀಡುವ ಮಧ್ಯಮಾವಧಿ ಸಾಲದ ಮೊತ್ತವನ್ನು 10 ಲಕ್ಷ ರೂ.ನಿಂದ 20 ಲಕ್ಷ ರೂಪಾಯಿಗೆ […]
ರೈತರ ಶೂನ್ಯ ಬಡ್ಡಿದರದ ಸಾಲ ₹.5 ಲಕ್ಷಕ್ಕೆ ಏರಿಕೆ – ಸಚಿವ ಕೆ.ಎನ್ ರಾಜಣ್ಣ Read More »









