ಜೂ.11 ರಿಂದ ಮಹಿಳೆಯರಿಗೆ ಸಾರಿಗೆ ಉಚಿತ ಪ್ರಯಾಣ| ‘ಶಕ್ತಿ’ಯೋಜನೆಗೆ ಅಧಿಕೃತ ಚಾಲನೆ – ಸಿಎಂ
ಸಮಗ್ರ ನ್ಯೂಸ್: ಇದೇ ತಿಂಗಳ 11ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,’ AC ಬಸ್ ಮತ್ತು ಸ್ಲೀಪರ್ ಬಸ್ ಗಳನ್ನು ಹೊರತುಪಡಿಸಿ ಶಕ್ತಿ ಗ್ಯಾರೆಂಟಿ ಯೋಜನೆಯಡಿ ಎಲ್ಲ ಮಹಿಳೆಯರಿಗೆ, ವಿದ್ಯಾರ್ಥಿಗಳು ಉಚಿತವಾಗಿ ಸರ್ಕಾರಿ ಬಸ್ನಲ್ಲಿ ಸಂಚರಿಸಬಹುದಾಗಿದೆ’ ಎಂದು ತಿಳಿಸಿದರು.
ಜೂ.11 ರಿಂದ ಮಹಿಳೆಯರಿಗೆ ಸಾರಿಗೆ ಉಚಿತ ಪ್ರಯಾಣ| ‘ಶಕ್ತಿ’ಯೋಜನೆಗೆ ಅಧಿಕೃತ ಚಾಲನೆ – ಸಿಎಂ Read More »










