ಜೂ.1 ರಂದು ರಾಜ್ಯ ಸಚಿವ ಸಂಪುಟ ಸಭೆ| ಅಂದೇ ಸಿಗುತ್ತಾ ಗ್ಯಾರಂಟಿ ಭಾಗ್ಯ?
ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾಣೆಯಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಕಾಂಗ್ರೆಸ್ ಸರ್ಕಾರವು ಸಿದ್ಧತೆ ನಡೆಸಿದ್ದು, ಮುಂದಿನ ಸಚಿವ ಸಂಪುಟದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ 5 ಇಲಾಖೆಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ. ಜೂನ್ 1 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಸಂಬಂಧ ಮಾಹಿತಿ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 5 ಗ್ಯಾರಂಟಿ […]
ಜೂ.1 ರಂದು ರಾಜ್ಯ ಸಚಿವ ಸಂಪುಟ ಸಭೆ| ಅಂದೇ ಸಿಗುತ್ತಾ ಗ್ಯಾರಂಟಿ ಭಾಗ್ಯ? Read More »










