ಜೂ.30: ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಉಪ ಚುನಾವಣೆ
ಸಮಗ್ರ ನ್ಯೂಸ್: ಕರ್ನಾಟಕ ವಿಧಾನ ಪರಿಷತ್ ಸದಸ್ಯರ ತೆರವಾಗುವ ಮೂರು ಸ್ಥಾನಗಳಿಗೆ ಉಪ ಚುನಾವಣೆಯು ಜೂನ್ 30 ರಂದು ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ. ಜೂನ್‌ನಲ್ಲಿ ಮೂವರು ಸದಸ್ಯರ ಅಧಿಕಾರಾವಧಿ ಕೊನೆಗೊಳ್ಳುವ ಕಾರಣ ಉಪಚುನಾವಣೆ ಅನಿವಾರ್ಯವಾಗಿತ್ತು. ಶಾಸಕರಾದ ಸವದಿ ಲಕ್ಷ್ಮಣ್ ಮತ್ತು ಬಾಬುರಾವ್ ಚಿಂಚನಸೂರ್ ಅವರ ಅವಧಿ ಕ್ರಮವಾಗಿ ಜೂನ್ 14 ಮತ್ತು ಜೂನ್ 17 ರಂದು ಕೊನೆಗೊಂಡರೆ, ಆರ್. ಶಂಕರ್ ಅವರ ಅವಧಿ ಜೂನ್ 30 ರಂದು ಕೊನೆಗೊಳ್ಳಲಿದೆ. ಉಪಚುನಾವಣೆಯ ವೇಳಾಪಟ್ಟಿ […]
ಜೂ.30: ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಉಪ ಚುನಾವಣೆ Read More »










