ರಾಜಕೀಯ

ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್| ಇಬ್ಬರು ಬಂಧನ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್ ಅಳವಡಿಸಿದ ಪ್ರಕರಣಕ್ಕೆ ಸಂಬAಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ನರಿಮೊಗರು ಸಮೀಪದ ವಿಶ್ವನಾಥ್ ಮತ್ತು ಮಾಧವ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಇವರು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರ ಮಾಜಿ ಸಚಿವ, ಸಂಸದ ಡಿ.ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ ಕೋರಿ ಚಪ್ಪಲಿ ಹಾರ ಹಾಕಿ ಮೇ.೧೫ ರಂದು ಪುತ್ತೂರು ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಸಿದ್ದರು. ಈ […]

ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್| ಇಬ್ಬರು ಬಂಧನ Read More »

ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್| ಇಬ್ಬರು ಬಂಧನ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್ ಅಳವಡಿಸಿದ ಪ್ರಕರಣಕ್ಕೆ ಸಂಬAಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ನರಿಮೊಗರು ಸಮೀಪದ ವಿಶ್ವನಾಥ್ ಮತ್ತು ಮಾಧವ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಇವರು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರ ಮಾಜಿ ಸಚಿವ, ಸಂಸದ ಡಿ.ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ ಕೋರಿ ಚಪ್ಪಲಿ ಹಾರ ಹಾಕಿ ಮೇ.೧೫ ರಂದು ಪುತ್ತೂರು ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಸಿದ್ದರು. ಈ

ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್| ಇಬ್ಬರು ಬಂಧನ Read More »

“ನಾವ್ ಕರೆಂಟ್ ಬಿಲ್ ಕಟ್ಟಲ್ಲ” ಬೆಸ್ಕಾಂ ಸಿಬ್ಬಂದಿ ಗ್ರಾಮಸ್ಥರ ಅವಾಜ್….

ಸಮಗ್ರ ನ್ಯೂಸ್: ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಬೆಸ್ಕಾಂ ಸಿಬ್ಬಂದಿ ಗ್ರಾಮಸ್ಥರ ಅವಾಜ್ ಹಾಕಿದ ಘಟನೆ ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಎಂಬಲ್ಲಿ ನಡೆದಿದೆ. ರಾಜ್ಯದ ಜನತೆಗೆ ೫ ಗ್ಯಾರಂಟಿಗಳನ್ನು ಕೊಟ್ಟ ಅಧಿಕಾರಕ್ಕೆ ಕಾಂಗ್ರೇಸ್ ಸರಕಾರ ಬಂದಿದ್ದು, ಇದೀಗ ಕಾಂಗ್ರೇಸ್ ನ ೫ ಗ್ಯಾರಂಟಿಯಲ್ಲಿ ೨೦೦ ಯೂನಿಟ್ ವಿದ್ಯುತ್ ಉಚಿತವೂ ಸೇರಿದೆ ಹಿನ್ನಲೆ ಇದೀಗ ಜನರು ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಕುಳಿತಿದ್ದಾರೆ. ಈ ಬಗ್ಗೆ ವಿಡೀಯೊಂದು ವೈರಲ್ ಆಗಿದ್ದು ಗ್ರಾಮಸ್ಥರು ಕರೆಂಟ್ ಬಿಲ್ ಕೊಡಲು ಬಂದಿದ್ದಾಗ

“ನಾವ್ ಕರೆಂಟ್ ಬಿಲ್ ಕಟ್ಟಲ್ಲ” ಬೆಸ್ಕಾಂ ಸಿಬ್ಬಂದಿ ಗ್ರಾಮಸ್ಥರ ಅವಾಜ್…. Read More »

ಪುತ್ತೂರು: ಬಿಜೆಪಿಯಿಂದ ಹಿಂದುತ್ವಕ್ಕೆ ಸೋಲು| ಯುವ ಮೋರ್ಚಾ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಈಶ್ವರಮಂಗಲ ರಾಜೀನಾಮೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಹಿಂದುತ್ವಕ್ಕೆ ಸೋಲು ಬಂದ ಕಾರಣ ಪುತ್ತೂರು ಯುವ ಮೋರ್ಚಾ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಈಶ್ವರಮಂಗಲ ರಾಜೀನಾಮೆ ನೀಡಿರುವ ಬಗ್ಗೆ ತಿಳಿದುಬಂದಿದೆ. ಈ ಬಗ್ಗೆ ‘ಸಮಗ್ರ ಸಮಾಚಾರ’ಕ್ಕೆ ಮಾಹಿತಿ ನೀಡಿದ ಚಂದ್ರಹಾಸ ಈಶ್ವರಮಂಗಲ ಅವರು ಪುತ್ತೂರಿನಲ್ಲಿ ಹಾಗೂ ರಾಜ್ಯದಲ್ಲಿ ಕಾರ್ಯಕರ್ತರ ಕಡೆಗಣಿಸಿದ್ದರಿಂದ ಮನನೊಂದು ರಾಜೀನಾಮೆ ನೀಡುತ್ತಿದ್ದೇನೆ, ಪುತ್ತೂರಿನ ಎಲ್ಲಾ ವ್ಯವಸ್ಥೆ ಸರಿಯಾಗುವವರೆಗೆ ಸಂಘಟನೆಯವರನ್ನು ದೂರ ಮಾಡಿದ್ದನ್ನು ಸರಿ ಮಾಡುವವರೆಗೆ ನಾನು ಪಕ್ಷದ ಜವಾಬ್ದಾರಿಯಲ್ಲಿರಲು ಬಯಸುವುದಿಲ್ಲ. ಅದೇ ರೀತಿ ಆದಷ್ಟು ಬೇಗ

ಪುತ್ತೂರು: ಬಿಜೆಪಿಯಿಂದ ಹಿಂದುತ್ವಕ್ಕೆ ಸೋಲು| ಯುವ ಮೋರ್ಚಾ ಕಾರ್ಯದರ್ಶಿ ಸ್ಥಾನಕ್ಕೆ ಚಂದ್ರಹಾಸ ಈಶ್ವರಮಂಗಲ ರಾಜೀನಾಮೆ Read More »

ಭಟ್ಕಳದಲ್ಲಿ ಬಿಜೆಪಿ ಮುಖಂಡನ ಮನೆಗೆ ನುಗ್ಗಿ‌ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ

ಸಮಗ್ರ ನ್ಯೂಸ್: ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತಿದ್ದಂತೆ, ಕೇಸರಿ ಧ್ವಜದ ಪಕ್ಕ ಮುಸ್ಲಿಂ ಧ್ವಜ ಹಾರಾಟ ನಡೆಸಲಾಯಿತು. ಇದೀಗ ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಲಾಗಿದೆ. ಉತ್ತರಕನ್ನಡ‌ ಜಿಲ್ಲೆಯ ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸುತ್ತಿದ್ದಂತೇ ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಸುಮಾರು 15 ಮಂದಿ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಟ್ಕಳ ಮೂಡಶಿರಾಲಿಯ

ಭಟ್ಕಳದಲ್ಲಿ ಬಿಜೆಪಿ ಮುಖಂಡನ ಮನೆಗೆ ನುಗ್ಗಿ‌ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ Read More »

ಪುತ್ತೂರು: ಡಿ.ವಿ ಸದಾನಂದ ಗೌಡ ಮತ್ತು ಸಂಸದ ನಳಿನ್ ಕುಮಾರ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ!! ಬಿಜೆಪಿ ಸೋಲಿಗೆ ಕಾರಣ ಆರೋಪ

ಸಮಗ್ರ ನ್ಯೂಸ್: ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು, ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅನ್ನು ಅಳವಡಿಸಿರುವ ಘಟನೆ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ‘ಭಾರತೀಯ ಜನತಾ ಪಾರ್ಟಿಯ ಪುತ್ತೂರು ಮೂಲದ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರವಿರುವ ಬ್ಯಾನರ್ ನಲ್ಲಿ ‘ಭಾವಪೂರ್ಣ ಶ್ರದ್ಧಾಂಜಲಿ’ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ., ನೊಂದ ಹಿಂದೂ ಕಾರ್ಯಕರ್ತರು’ ಎಂದು

ಪುತ್ತೂರು: ಡಿ.ವಿ ಸದಾನಂದ ಗೌಡ ಮತ್ತು ಸಂಸದ ನಳಿನ್ ಕುಮಾರ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ!! ಬಿಜೆಪಿ ಸೋಲಿಗೆ ಕಾರಣ ಆರೋಪ Read More »

‘ನೀನು ಯಾರಿಗೆ ಓಟು ಹಾಕಿದ್ದೀ’ ಎಂದು ರಿಕ್ಷಾ ಚಾಲಕನಿಗೆ ಜೀವಬೆದರಿಕೆ ಹಾಕಿದ ಬಿಜೆಪಿ ಕಾರ್ಯಕರ್ತ

ಸಮಗ್ರ ನ್ಯೂಸ್: ‘ನೀನು ಯಾರಿಗೆ ಓಟು ಹಾಕಿದ್ದೀ’ ಎಂದು ರಿಕ್ಷಾ ಚಾಲಕನಿಗೆ ಜೀವ ಬೆದರಿಕೆ ಹಾಕಿದ ಬಗ್ಗೆ ಬಿಜೆಪಿ ಕಾರ್ಯಕರ್ತನ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪಳ್ಳಿ ಗ್ರಾಮದ ವಾಸಿ ಚರಣ್ ಎಂದು ಗುರುತಿಸಲಾಗಿದೆ.ರಿತೇಶ್ ಪಳ್ಳಿಯಲ್ಲಿ ಅಟೋರಿಕ್ಷಾ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಮೇ.13 ರಂದು ನಿಂಜೂರಿಗೆ ಬಾಡಿಗೆ ಬಿಟ್ಟು ರಿಕ್ಷಾದಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ಪಳ್ಳಿ ಗ್ರಾಮದ ವಾಸಿ ಚರಣ್ ಎಂಬಾತನು ತನ್ನ KA19 MH 3171 ನೋಂದಣಿಯ ಕಾರಿನಲ್ಲಿ ಬಂದು

‘ನೀನು ಯಾರಿಗೆ ಓಟು ಹಾಕಿದ್ದೀ’ ಎಂದು ರಿಕ್ಷಾ ಚಾಲಕನಿಗೆ ಜೀವಬೆದರಿಕೆ ಹಾಕಿದ ಬಿಜೆಪಿ ಕಾರ್ಯಕರ್ತ Read More »

ಕರ್ನಾಟಕಕ್ಕೆ ನೂತನ ಸಾರಥಿ| ಮೇ.18 ಕ್ಕೆ ಪ್ರಮಾಣ ವಚನ ಸ್ವೀಕಾರ

ಸಮಗ್ರ ನ್ಯೂಸ್: ರಾಜ್ಯದ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭಕ್ಕೆ ದಿನಾಂಕ ನಿಗದಿ ಪಡೆಸಲಾಗಿದ್ದು, ಮೇ 18ರಂದು ಗುರುವಾರ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಾಂಧಿ ಕುಟುಂಬ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಎಲ್ಲಾ ಸಮಾನ ಮನಸ್ಕ ಪಕ್ಷಗಳಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ. ಕರ್ನಾಟಕ ಸಚಿವ ಸಂಪುಟದ ಅಂತಿಮ ರೂಪುರೇಷೆಗಳು ಒಂದು ಅಥವಾ ಎರಡು ದಿನಗಳಲ್ಲಿ ರೂಪುಗೊಳ್ಳಲಿವೆ ಎಂದು

ಕರ್ನಾಟಕಕ್ಕೆ ನೂತನ ಸಾರಥಿ| ಮೇ.18 ಕ್ಕೆ ಪ್ರಮಾಣ ವಚನ ಸ್ವೀಕಾರ Read More »

ಸಿಎಂ ಆಯ್ಕೆ ಪ್ರಕ್ರಿಯೆ ಪ್ರಾರಂಭ|ಮೂವರು ವೀಕ್ಷಕರನ್ನು ನೇಮಿಸಿದ ಮಲ್ಲಿಕಾರ್ಜುನ ಖರ್ಗೆ

Samagra news: ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದಿರುವ ಕಾಂಗ್ರೆಸ್‌ನಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಇದೀಗ ಪ್ರಕ್ರಿಯೆ ಪ್ರಾರಂಭಗೊಂಡಿವೆ. ಅದರಂತೆ ಮುಂದಿನ ಮುಖ್ಯಮಂತ್ರಿಗಳು ಯಾರು ಆಗುತ್ತಾರೆ ಎನ್ನುವ ಚರ್ಚೆ ಜೋರಾಗುತ್ತಿದ್ದಂತೆ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಮೂವರು ವೀಕ್ಷಕರನ್ನು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೇಮಕಗೊಳಿಸಿದ್ದಾರೆ. ಕೇಂದ್ರದ ಮಾಜಿ ಗೃಹ ಸಚಿವ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್‌ಕುಮಾರ್ ಶಿಂಧೆ ಮತ್ತು ಪಕ್ಷದ ನಾಯಕರಾದ ಜಿತೇಂದ್ರ ಸಿಂಗ್ ಮತ್ತು ದೀಪಕ್ ಬಬಾರಿಯಾ ಅವರನ್ನು ಕರ್ನಾಟಕದಲ್ಲಿ ಸಿಎಲ್‌ಪಿ ನಾಯಕನ

ಸಿಎಂ ಆಯ್ಕೆ ಪ್ರಕ್ರಿಯೆ ಪ್ರಾರಂಭ|ಮೂವರು ವೀಕ್ಷಕರನ್ನು ನೇಮಿಸಿದ ಮಲ್ಲಿಕಾರ್ಜುನ ಖರ್ಗೆ Read More »

ಬಿಜೆಪಿ ಸೋಲಿನ ಹೊಣೆ ಹೊತ್ತ ಕಟೀಲ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ…?

ಸಮಗ್ರ ನ್ಯೂಸ್: 2023ನೇ ಸಾಲಿನ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು. ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ಸೋಲಿನ ಹೊಣೆ ಹೊತ್ತಿರುವ ನಳಿನ್ ಕುಮಾರ್ ಕಟೀಲ್ ಸೋಮವಾರ ತನ್ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದರ ಬಗ್ಗೆ ಮಾಹಿತಿ ತಿಳಿದುಬಂದಿದೆ. ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ ಕಂಡಿರುವ ಹಿನ್ನೆಲೆಯಲ್ಲಿ ಅದರ ನೈತಿಕ ಹೊಣೆ ಕಟೀಲ್ ಹೊತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೇ15 ರಂದು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಕಟೀಲ್ ನಿರ್ಧಾರ ಮಾಡಿದ್ದಾರೆ

ಬಿಜೆಪಿ ಸೋಲಿನ ಹೊಣೆ ಹೊತ್ತ ಕಟೀಲ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ…? Read More »