ರಾಜಕೀಯ

ದಾಖಲೆಗಳನ್ನು ಮುರಿದ ಪ್ರಿಯಾಂಕಾ ಗಾಂಧಿ.. ವಯನಾಡಿನಲ್ಲಿ ಇಂದಿರಮ್ಮನ ಮೊಮ್ಮಗಳಿಗೆ ಪಟ್ಟಾಭಿಷೇಕ!!

ಸಮಗ್ರನ್ಯೂಸ್: ಕೇರಳ ರಾಜ್ಯದಲ್ಲಿ ಪಾಲಕ್ಕಾಡ್ ಮತ್ತು ಚೇಲಕ್ಕರ ವಿಧಾನಸಭಾ ಕ್ಷೇತ್ರಗಳ ಚಣಾವಣೆ ನಡೆದಿತ್ತು, ಇದರ ಜೊತೆಗೆ ವಯನಾಡು ಲೋಕಾಸಭಾ ಕ್ಷೇತ್ರದ ಚಣಾವಣೆ ಕೂಡ ನಡೆದಿತ್ತು. ಇದೀಗ ಇಂದೇ ವಯನಾಡು ಲೋಕಾಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ ಇದರೊಂದಿಗೆ ಪ್ರಿಯಾಂಕ ವಾದ್ರಾ ಅವರ ಭವಿಷ್ಯ ಬಯಲಾಗಿದೆ.ಈ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ ಎನ್ನುವ ಕುತೂಹಲ ಎಲ್ಲರಲ್ಲೂ ಹೆಚ್ಚಿತ್ತು, ಇದೀಗ ಈ ಕುತೂಹಲಕ್ಕೆ ತೆರೆ ಬಿದ್ದಿದೆ. ಪ್ರಿಯಾಂಕ ವಾದ್ರಾ ನಿರೀಕ್ಷೆಗಿಂತಲೂ ಹೆಚ್ಚು ಮತಗಳನ್ನು ಗಳಿಸುವ ಮೂಲಕ ಜಯ ಸಾಧಿಸಿದ್ದಾರೆ.ವಯನಾಡಿನ ಚುಣಾವಣೆ ಫಲಿತಾಂಶಕ್ಕಾಗಿ ಎಲ್ಲರು […]

ದಾಖಲೆಗಳನ್ನು ಮುರಿದ ಪ್ರಿಯಾಂಕಾ ಗಾಂಧಿ.. ವಯನಾಡಿನಲ್ಲಿ ಇಂದಿರಮ್ಮನ ಮೊಮ್ಮಗಳಿಗೆ ಪಟ್ಟಾಭಿಷೇಕ!! Read More »

ಕರ್ನಾಟಕದಲ್ಲಿ 3 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು!

ಸಮಗ್ರ ನ್ಯೂಸ್: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇದೀಗ ಅವರ ಬಿದ್ದಿದ್ದು ಈಗಾಗಲೇ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿರುವಂತಹ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ 9 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದ ವಿಚಾರಕ್ಕೆ ಬರುವುದಾದರೆ ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಅವರು, 73417 ಮತಗಳನ್ನ ಪಡೆದುಕೊಂಡಿದ್ದು, ಇನ್ನು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು, 99,320

ಕರ್ನಾಟಕದಲ್ಲಿ 3 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು! Read More »

ತ್ರಿವಳಿ ಕ್ಷೇತ್ರಗಳ ಉಪಚುನಾವಣೆ| ಎನ್.ಡಿ.ಎ ಅಭ್ಯರ್ಥಿಗಳಿಗೆ ಸೋಲಿನ ಭೀತಿ| ಸಂಭ್ರಮಾಚರಣೆಗೆ ಕಾಂಗ್ರೆಸ್ ರೆಡಿ

ಸಮಗ್ರ ನ್ಯೂಸ್: ಚನ್ನಪಟ್ಟಣದಲ್ಲಿ ಎಂಟನೇ ಸುತ್ತಿನ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ 11,178 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಹಿನ್ನಡೆ ಸಾಧಿಸಿದ್ದಾರೆ. ಸಿಪಿ ಯೋಗೇಶ್ವರ್ ಅವರಿಗೆ ಈವರೆಗೆ 45,982 ಮತಗಳು ಬಂದಿವೆ. ಹಾಗೂ ನಿಖಿಲ್‌ಗೆ 34,808 ಮತಗಳು ಬಂದಿವೆ. ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹಿನ್ನಡೆ ಸಾಧಿಸಿದ್ದಾರೆ. ಭರತ್ ಬೊಮ್ಮಾಯಿಗೆ 48,822 ಮತಗಳು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್‌ಗೆ

ತ್ರಿವಳಿ ಕ್ಷೇತ್ರಗಳ ಉಪಚುನಾವಣೆ| ಎನ್.ಡಿ.ಎ ಅಭ್ಯರ್ಥಿಗಳಿಗೆ ಸೋಲಿನ ಭೀತಿ| ಸಂಭ್ರಮಾಚರಣೆಗೆ ಕಾಂಗ್ರೆಸ್ ರೆಡಿ Read More »

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆ: ಮತ ಎಣಿಕೆ ಆರಂಭ

ಸಮಗ್ರ ನ್ಯೂಸ್:ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ನ.23ರಂದು ಪ್ರಕಟವಾಗಲಿದೆ.ಇಂದು ಬೆಳಗ್ಗೆ 8 ಗಂಟೆಯಿಂದ ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, 15 ರಾಜ್ಯಗಳ 48 ವಿಧಾನಸಭಾ ಸ್ಥಾನಗಳು ಮತ್ತು 2 ಲೋಕಸಭಾ ಸ್ಥಾನಗಳ ಉಪಚುನಾವಣೆ ಫಲಿತಾಂಶವೂ ಇಂದು ಬರಲಿದೆ. ಇವಿಎಂಗಳ ಎಣಿಕೆ ಬೆಳಗ್ಗೆ 8.30ಕ್ಕೆ ಆರಂಭವಾಗಿದೆ.ಮಹಾರಾಷ್ಟ್ರದಲ್ಲಿ ಒಂದು ಪಕ್ಷ ಸಂಪೂರ್ಣವಾಗಿ ಅಧಿಕಾರಕ್ಕೆ ಬರಬೇಕು ಎಂದರೆ 145 ಕ್ಷೇತ್ರಗಳಲ್ಲಿ ಅಭೂತಪೂರ್ವ ಗೆಲುವು ಪಡೆಯಬೇಕಿದೆ. ಅದರಂತೆ ಜಾರ್ಖಂಡ್‌ನಲ್ಲಿ ಅಧಿಕಾರದ ಗದ್ದುಗೆ ಏರಬೇಕು ಎಂದರೆ 41 ಸ್ಥಾನಗಳಲ್ಲಿ ಜಯ ಸಾಧಿಸಬೇಕು.

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆ: ಮತ ಎಣಿಕೆ ಆರಂಭ Read More »

ಮಹಾರಾಷ್ಟ್ರ, ಜಾರ್ಖಂಡ್ ಮತದಾನ ಪ್ರಾರಂಭ

ಸಮಗ್ರ ನ್ಯೂಸ್:ಮಹಾರಾಷ್ಟ್ರದ ಎಲ್ಲಾ 288 ಮತ್ತು ಜಾರ್ಖಂಡ್‌ನ ಎರಡನೇ ಹಂತದ ಚುನಾವಣೆ ಜೊತೆಗೆ ಉತ್ತರ ಪ್ರದೇಶ ಸೇರಿದಂತೆ ನಾಲ್ಕು ರಾಜ್ಯಗಳ 15 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಯು ನ.20ರಂದು ಬೆಳಗ್ಗೆ 7 ಗಂಟೆಗೆ ಶುರುವಾಗಿದೆ. ಮಹಾರಾಷ್ಟ್ರ ವಿಧಾನಸಭೆಯ ಎಲ್ಲಾ 288 ಸ್ಥಾನಗಳಿಗೆ ಮತ್ತು ಜಾರ್ಖಂಡ್‌ನ ಎರಡನೇ ಹಂತದ 38 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಉತ್ತರ ಪ್ರದೇಶದ ಜೊತೆಗೆ ಉತ್ತರಾಖಂಡ್ (ಒಂದು ಸ್ಥಾನ), ಪಂಜಾಬ್ (ನಾಲ್ಕು ಸ್ಥಾನಗಳು) ಮತ್ತು ಕೇರಳ (ಒಂದು ಸ್ಥಾನ)ಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಇದರೊಂದಿಗೆ ಮಹಾರಾಷ್ಟ್ರದ

ಮಹಾರಾಷ್ಟ್ರ, ಜಾರ್ಖಂಡ್ ಮತದಾನ ಪ್ರಾರಂಭ Read More »

ಶಕ್ತಿ ಯೋಜನೆ ಪುರುಷರಿಗೂ ವಿಸ್ತರಣೆ!? ಸುಳಿವು ನೀಡಿದ ಡಿಸಿಎಂ

ಸಮಗ್ರ ನ್ಯೂಸ್: ಮಹಿಳೆಯರಿಗೆ ನೀಡಲಾಗುತ್ತಿರುವ ಶಕ್ತಿ ಯೋಜನೆಯ ಉಚಿತ ಬಸ್ ಪ್ರಯಾಣ ಇನ್ನು ಮುಂದೆ ಗಂಡಸರಿಗೂ ವಿಸ್ತರಣೆಯಾಗಲಿದೆ. ಈ ಬಗ್ಗೆ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ಮಕ್ಕಳ ದಿನಾಚರಣೆ ಸಂದರ್ಭದಲ್ಲಿ ಮಕ್ಕಳ ಜೊತೆಗೆ ಸಂವಾದದಲ್ಲಿ ಪಾಲ್ಗೊಂಡಿದ್ದಾಗ ಬಾಲಕನೊಬ್ಬ ನಮಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕೊಡಿ ಎಂದು ಕೇಳಿದ್ದಾನೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಬಗ್ಗೆ ಯೋಚನೆ ಮಾಡುವುದಾಗಿ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ

ಶಕ್ತಿ ಯೋಜನೆ ಪುರುಷರಿಗೂ ವಿಸ್ತರಣೆ!? ಸುಳಿವು ನೀಡಿದ ಡಿಸಿಎಂ Read More »

ಕಾರಿನ ಸ್ಟೆಪ್ರಿಯನ್ನು ಬಿಚ್ಚಿದ ಅಧಿಕಾರಿಗಳಿಗೆ ಕಾದಿತ್ತು ಅಚ್ಚರಿ! ಒಂದಲ್ಲ, ಎರಡಲ್ಲ ಲಕ್ಷ ಲಕ್ಷ ಹಣ ಪತ್ತೆ

ಸಮಗ್ರ ನ್ಯೂಸ್: ಜಾರ್ಖಂಡ್ ವಿಧಾನಸಭೆ ಚುನಾವಣೆ ನಡೆಯುತ್ತಿರುವುದು ಗೊತ್ತೇ ಇದೆ. ಈಗಾಗಲೇ ಮೊದಲ ಹಂತದ ಮತದಾನ ನಡೆದಿದ್ದು, ಎರಡನೇ ಹಂತದ ಮತದಾನ ಬಾಕಿ ಇದೆ. ಹೀಗಾಗಿ ಚುನಾವಣಾ ಅಧಿಕಾರಿಗಳ ತಪಾಸಣೆ ಮುಂದುವರಿದಿದೆ. ಇದೇ ಸಮಯದಲ್ಲಿ ಕಾರಿನ ಸ್ಟೆಪ್ರಿಯಲ್ಲಿ ಬಚ್ಚಿಟ್ಟಿದ್ದ ಬರೋಬ್ಬರಿ 25 ಲಕ್ಷ ರೂ.ಹಣವನ್ನು ವಶಪಡಿಸಿಕೊಂಡಿರುವ ಘಟನೆ ಜಾರ್ಖಂಡ್-ಬಿಹಾರ ಗಡಿಯಲ್ಲಿರುವ ಬುದ್ವಾಡಿಹ್ (ಸ‌ನ್) ಚೆಕ್ ಪೋಸ್ಟ್‌ನಲ್ಲಿ ನಡೆದಿದೆ. ನ.14 ರಂದು ವಾಹನ ತಪಾಸಣೆ ವೇಳೆ ಅಧಿಕಾರಿಗಳ ತಂಡ ಇಷ್ಟೊಂದು ಮೊತ್ತವನ್ನು ವಶಪಡಿಸಿಕೊಂಡಿದೆ. ಒಟ್ಟು 25 ಲಕ್ಷ ರೂಪಾಯಿ

ಕಾರಿನ ಸ್ಟೆಪ್ರಿಯನ್ನು ಬಿಚ್ಚಿದ ಅಧಿಕಾರಿಗಳಿಗೆ ಕಾದಿತ್ತು ಅಚ್ಚರಿ! ಒಂದಲ್ಲ, ಎರಡಲ್ಲ ಲಕ್ಷ ಲಕ್ಷ ಹಣ ಪತ್ತೆ Read More »

ಉಪ ಚುನಾವಣೆ ಬೆನ್ನಲ್ಲೇ ದಲಿತರ ಇಡೀ ಗ್ರಾಮಕ್ಕೆ ಬೆಂಕಿ ಹಚ್ಚಿ ಕಲ್ಲು ತೂರಿದ ದುಷ್ಕರ್ಮಿಗಳು!

ಸಮಗ್ರ ನ್ಯೂಸ್:ಉಪಚುನಾವಣೆ ಬೆನ್ನಲ್ಲೇ ದಲಿತ ಇಡೀ ಗ್ರಾಮಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ವಿಜಯಪುರ ವಿಧಾನಸಭಾ ಕ್ಷೇತ್ರದ ಗೋಥಾ ಗ್ರಾಮದಲ್ಲಿ ನಡೆದಿದೆ. ನ.13 ರಂದು ವಿಧಾನಸಭೆಯ ಉಪಚುನಾವಣೆ ನಡೆದ ಬೆನ್ನಲ್ಲೇ ದುಷ್ಕರ್ಮಿಗಳು ನ.14 ರಂದು ದಲಿತರ ಪ್ರಾಬಲ್ಯ ಇರುವ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿ ದುಷ್ಕೃತ್ಯ ನಡೆಸಿದ್ದಾರೆ.ಗ್ರಾಮಸ್ಥರು ಆಶ್ರಯ ಪಡೆಯಲು ಪೊಲೀಸ್ ಠಾಣೆಗೆ ನುಗ್ಗಿದ್ದಾರೆ. ವಿಜಯಪುರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ

ಉಪ ಚುನಾವಣೆ ಬೆನ್ನಲ್ಲೇ ದಲಿತರ ಇಡೀ ಗ್ರಾಮಕ್ಕೆ ಬೆಂಕಿ ಹಚ್ಚಿ ಕಲ್ಲು ತೂರಿದ ದುಷ್ಕರ್ಮಿಗಳು! Read More »

ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಪ್ರಸ್ತಾವವಿಲ್ಲ – ಡಿಸಿಎಂ

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ವಿರೋಧಪಕ್ಷಗಳು ಮೇಲಿಂದ ಮೇಲೆ ತುಷ್ಟಿಕರಣ, ಓಲೈಕೆ ರಾಜಕಾರಣದ ಆರೋಪ ಮಾಡುತ್ತಿದ್ದು, ಈ ಮಧ್ಯೆ ಉಪಚುನಾವಣೆ ಮತದಾನಕ್ಕೆ ಒಂದು ದಿನ ಮುಂಚಿತವಾಗಿ ರಾಜ್ಯ ಸರ್ಕಾರ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ.4 ರಷ್ಟು ಮಿಲಿಸಲಾತಿಗೆ ಅನುಮೋದನೆ ನೀಡಿದೆ ಎಂಬ ವದಂತಿ ಹಬ್ಬಿತ್ತು. ಈ ಬೆಳವಣಿಗೆ ಹಲವು ರೀತಿಯ ಚರ್ಚೆಗೆ ದಾರಿ ಮಾಡಿಕೊಟ್ಟಿತ್ತು. ಈಗಾಗಲೇ ರಾಜ್ಯದಲ್ಲಿ ವಕ್ಫ್ ಬೋರ್ಡ್ ಸೃಷ್ಟಿ ಮಾಡಿರುವ ಗೊಂದಲಗಳಿಂದ ಸರ್ಕಾರಕ್ಕೆ ತಲೆನೋವಾಗಿದ್ದು, ಈ ಮಧ್ಯೆ ಉಪಚುನಾವಣೆಯ ಕಾರಣಕ್ಕೆ

ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಪ್ರಸ್ತಾವವಿಲ್ಲ – ಡಿಸಿಎಂ Read More »

ಅವಳು ಕ್ಷೇತ್ರಕ್ಕೆ ಬರ್ಲಿ! ಕರಂದ್ಲಾಜೆ ವಿರುದ್ಧ ಏಕವಚನದಲ್ಲೇ ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ಸಮಗ್ರ ನ್ಯೂಸ್:ಚನ್ನಪಟ್ಟಣ ಉಪಚನಾವಣಾ ಹಿನ್ನೆಲೆ ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಯಶವಂತಪುರದ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖ‌ರ್ ಅವರು ಪ್ರತ್ಯಕ್ಷರಾಗಿದ್ದರು. ಇದೂ ಸಾಕಷ್ಟು ಸದ್ದುಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸೋಮಶೇಖ‌ರ್ ತಾಕತ್ ಇದ್ದರೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ನಿಂದ ಗೆದ್ದು ತೋರಿಸಲಿ ಎನ್ನುವ ಮಾತುಗಳನ್ನು ಹೇಳಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ಎಸ್ ಟಿ ಸೋಮಶೇಖರ್ ಅವರು, ಶೋಭಾ ಕರಂದ್ಲಾಜೆ ಅವರ ವಿರುದ್ಧ ಏಕವಚನದಲ್ಲಿಯೇ ನಾಲಿಗೆ ಹರಿಬಿಟ್ಟಿದ್ದಾರೆ.ತಾಕತ್ ಟೆಸ್ಟ್ ಮಾಡಬೇಕಂದ್ರೆ ಕ್ಷೇತ್ರಕ್ಕೆ ಬರಲಿ ಶೋಭಾ

ಅವಳು ಕ್ಷೇತ್ರಕ್ಕೆ ಬರ್ಲಿ! ಕರಂದ್ಲಾಜೆ ವಿರುದ್ಧ ಏಕವಚನದಲ್ಲೇ ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ Read More »