ಸಿಎಂ ಕುರ್ಚಿಕದನಕ್ಕೆ ಬ್ರೇಕ್| ಜಂಟಿ ಸುದ್ದಿಗೋಷ್ಟಿಯಲ್ಲಿ ಭಾಗಿಯಾದ ಸಿದ್ದು, ಡಿಕೆಶಿ
ಸಮಗ್ರ ನ್ಯೂಸ್: ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಇಂದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದು, ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಡಿ.ಕೆ.ಶಿವಕುಮಾರ್ ಅವರು ಪೊನ್ನಣ್ಣ ನಾವು ಮೂವರು ಬ್ರೇಕ್ ಫಾಸ್ಟ್ ನಲ್ಲಿ ಭಾಗಿಯಾಗಿದ್ದೇವು. ಅಲ್ಲಿ ಏನೂ ಮಾತನಾಡಿಲ್ಲ. ಬ್ರೇಕ್ ಫಾಸ್ಟ್ ಚೆನ್ನಾಗಿತ್ತು. ಡಿ.ಕೆ.ಶಿವಕುಮಾರ್ ಅವರು ಇಂದು ನಮ್ಮ ಮನೆಗೆ ಬಂದಿದ್ದರು. ಒಟ್ಟಿಗೆ ಬ್ರೇಕ್ ಫಾಸ್ಟ್ ಒಟ್ಟಿಗೆ ಮಾಡಿದ್ದೇವೆ. ಹೈಕಮಾಂಡ್ […]
ಸಿಎಂ ಕುರ್ಚಿಕದನಕ್ಕೆ ಬ್ರೇಕ್| ಜಂಟಿ ಸುದ್ದಿಗೋಷ್ಟಿಯಲ್ಲಿ ಭಾಗಿಯಾದ ಸಿದ್ದು, ಡಿಕೆಶಿ Read More »










