ಹರೀಶ್ ಪೂಂಜಾಗೆ ಎಚ್ಚರಿಕೆ ನೀಡಿದ ಅಶೋಕ್ ಕುಮಾರ್ ರೈ
ಸಮಗ್ರ ನ್ಯೂಸ್: ಮೇ 19, ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಮತ್ತು ಸದಾನಂದ ಗೌಡರ ಫೋಟೋ ಹೊಂದಿದ್ದ ಬ್ಯಾನರ್’ಗೆ ಚಪ್ಪಲಿ ಹಾರ, ಶ್ರದ್ದಾಂಜಲಿ ಕೋರಿದ್ದ ಬ್ಯಾನರ್ ವಿವಾದದ ಬೆನ್ನಲ್ಲೇ ಪುತ್ತೂರು ಶಾಸಕ ಅಶೋಕ್ ರೈ ಅವರು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರಿಗೆ ಎಚ್ಚರಿಕೆ ನೀಡಿದ್ದಾರೆ. “ನನ್ನ ಕ್ಷೇತ್ರಕ್ಕೆ ಬಂದರೆ ಹುಷಾರ್” ಎನ್ನುವ ಮಾತಿನಲ್ಲಿ ನಡೆದಿರುವ ವಿವಾದದ ಬಗ್ಗೆ ನಾನೇ ನೋಡಿಕೊಳ್ಳುತ್ತೇನೆ ಎಂದು ಶಾಸಕರಾದ ಅಶೋಕ್ ಕುಮಾರ್ ರೈ ಹೇಳಿದ್ದಾರೆ. “ಡಿವೈಎಸ್ಪಿ ಕಚೇರಿಯಲ್ಲಿ ದೌರ್ಜನ್ಯ ನಡೆಯಲು, […]
ಹರೀಶ್ ಪೂಂಜಾಗೆ ಎಚ್ಚರಿಕೆ ನೀಡಿದ ಅಶೋಕ್ ಕುಮಾರ್ ರೈ Read More »










