ಸಿಎಂ ಹೆಸರು ಫೈನಲ್ ಮಾಡಿದ ಕಾಂಗ್ರೆಸ್ ಹೈಕಮಾಂಡ್| ರಾಜ್ಯಕ್ಕೆ ಸದ್ಯ ಇವರೇ ಸಾರಥಿ!
ಸಮಗ್ರ ನ್ಯೂಸ್: ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ಮುಂದಿನ ಸಿಎಂ ಆಯ್ಕೆ ಬಗ್ಗೆ ಕುತೂಹಲ ಜೋರಾಗಿದ್ದು ಇದೀಗ ಈ ಎಲ್ಲಾ ಕುತೂಹಲಗಳಿಗೆ ತೆರೆ ಬಿದ್ದಿದೆ. ರಾಜ್ಯದ ಮುಂದಿನ ಸಿಎಂ ಆಗಿ ಸಿದ್ದರಾಮಯ್ಯ ಆಯ್ಕೆಯಾಗೋದು ಬಹುತೇಕ ಪಕ್ಕಾ ಆಗಿದ್ದು ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಘೋಷಣೆ ಹೊರಡಿಸುವುದೊಂದೇ ಬಾಕಿ ಉಳಿದಿದೆ. ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದರು. ಸಿಎಂ ರೇಸ್ನಲ್ಲಿದ್ದ ಡಿ.ಕೆ ಶಿವಕುಮಾರ್ ಕೂಡ ದೆಹಲಿಗೆ ತೆರಳುತ್ತಾರೆ ಎಂದು ಹೇಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ […]
ಸಿಎಂ ಹೆಸರು ಫೈನಲ್ ಮಾಡಿದ ಕಾಂಗ್ರೆಸ್ ಹೈಕಮಾಂಡ್| ರಾಜ್ಯಕ್ಕೆ ಸದ್ಯ ಇವರೇ ಸಾರಥಿ! Read More »








