ಸಿಎಂ ಆಯ್ಕೆಯ ಬೆನ್ನಲ್ಲೇ ಗ್ಯಾರೆಂಟಿಗಳ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ
ಸಮಗ್ರ ನ್ಯೂಸ್: ಎಐಸಿಸಿ ಯು ರಾಜ್ಯದ ಮುಂದಿನ ಮುಖ್ಯ ಮಂತ್ರಿ ಸಿದ್ದರಾಮಯ್ಯ ಎಂದು ಅಧಿಕೃತ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಪಕ್ಷದ ಗ್ಯಾರೆಂಟಿ ಘೋಷಣೆಗಳ ಬಗ್ಗೆಯು ಮಾತನಾಡಿದ್ದಾರೆ. ಸಿಎಂ ಘೋಷಣೆ ಬಳಿಕ ಮೊದಲ ಬಾರಿಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ. […]
ಸಿಎಂ ಆಯ್ಕೆಯ ಬೆನ್ನಲ್ಲೇ ಗ್ಯಾರೆಂಟಿಗಳ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ Read More »










