ನೀಟ್ ಪರೀಕ್ಷೆ ನಡುವೆ ಪ್ರಧಾನಿ ಮೋದಿ ರೋಡ್ ಶೋ| ಪರೀಕ್ಷಾರ್ಥಿಗಳಿಗೆ ತೊಂದರೆ ಹಿನ್ನಲೆ ಸಮಯ ಬದಲಾವಣೆಗೆ ಹೆಚ್ ಡಿಕೆ ಆಗ್ರಹ
ಸಮಗ್ರ ನ್ಯೂಸ್: ಇದೇ 7ರಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗಾಗಿ ಹಮ್ಮಿಕೊಂಡಿರುವ ರೋಡ್ ಶೋದಿಂದ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ. ಈ ಕಾರಣಕ್ಕೆ ಪ್ರಧಾನಿಗಳು ರೋಡ್ ಶೋ ವೇಳಾಪಟ್ಟಿಯನ್ನು ಬದಲಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಭಾನುವಾರ ನೀಟ್ ಪರೀಕ್ಷೆಯ ( NEET Exam ) ನಡುವೆಯೂ ಪ್ರಧಾನಿ ಮೋದಿ ರೋಡ್ ಶೋ ವಿಚಾರದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರಿಂದ ಬರುತ್ತಿರುವ […]










