ಸಾಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸ್ತೀನಿ: ದೇವೇಗೌಡ ವಾಗ್ದಾನ
ಸಮಗ್ರ ನ್ಯೂಸ್:ಚನ್ನಪಟ್ಟಣದ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿಯಾಗಿರುವ ತಮ್ಮ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪರ 91ರ ಇಳಿವಯಸ್ಸಿನಲ್ಲೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ತಾಲೂಕಿನ ಹೊಡಿಕೆ ಹೊಸಹಳ್ಳಿ ಗ್ರಾಮದಲ್ಲಿ ನಿಖಿಲ್ ಪರ ಮತಯಾಚನೆ ಮಾಡಿದ ಅವರು, ನಾನು ಕೊನೆಯುಸಿರು ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸಿಯೇ ತೀರುತ್ತೇನೆ ಎಂದು ವಾಗ್ದಾನ ನೀಡಿದರು. ಮೇಕೆದಾಟು ಯೋಜನೆಯ ಅನುಷ್ಠಾನ ಕೇವಲ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ಇದರಲ್ಲಿ ಎರಡು […]
ಸಾಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸ್ತೀನಿ: ದೇವೇಗೌಡ ವಾಗ್ದಾನ Read More »