ಸಿಎಂ ಸ್ಥಾನ ಇಲ್ಲದಿದ್ದರೆ ಈ ಬೇಡಿಕೆಗಳನ್ನು ಈಡೇರಿಸಿ| ಹೈಕಮಾಂಡ್ ಮುಂದೆ ಹೊಸ ದಾಳ ಉರುಳಿಸಿದ ಡಿಕೆಶಿ
ಸಮಗ್ರ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ಸಂದೇಶ ನೀಡಿದ ಬೆನ್ನಲ್ಲೇ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತಮ್ಮ ರಾಜಕೀಯ ಭವಿಷ್ಯ ಮತ್ತು ಪಕ್ಷದಲ್ಲಿನ ಸ್ಥಾನಮಾನವನ್ನು ಭದ್ರಪಡಿಸಿಕೊಳ್ಳಲು ದೆಹಲಿ ಅಂಗಳದಲ್ಲಿ ಹೊಸ ದಾಳ ಉರುಳಿಸಿದ್ದಾರೆ. ಮುಖ್ಯಮಂತ್ರಿ ಹುದ್ದೆಯ ಆಸೆ ಕೈಗೂಡದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ಹೈಕಮಾಂಡ್ ಮುಂದೆ ನಾಲ್ಕು ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ ಎಂಬ […]
ಸಿಎಂ ಸ್ಥಾನ ಇಲ್ಲದಿದ್ದರೆ ಈ ಬೇಡಿಕೆಗಳನ್ನು ಈಡೇರಿಸಿ| ಹೈಕಮಾಂಡ್ ಮುಂದೆ ಹೊಸ ದಾಳ ಉರುಳಿಸಿದ ಡಿಕೆಶಿ Read More »










