ಇಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ
ಸಮಗ್ರ ಸಮಾಚಾರ: ಸುಳ್ಯಕ್ಕೆ ಇಂದು ಸಂಜೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಆಗಮಿಸಲಿದ್ದಾರೆ. ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಬಳಿ ಸಂಜೆ ೪.೩೦ಕ್ಕೆ ನಡೆಯುವ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ.ಇಂದು ಸಂಜೆ ೪ ಗಂಟೆಗೆ ಸುಳ್ಯಕ್ಕೆ ಹೆಲಿಕಾಫ್ಟರ್ ಮೂಲಕ ಜೆ.ಪಿ.ನಡ್ಡಾ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮಾರ್ಗದ ಮೂಲಕ ಜೆ.ಪಿ.ನಡ್ಡಾ ಅವರು ನೇರವಾಗಿ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಲಿದ್ದಾರೆ. ನಳಿನ್‌ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಪ್ರವೀಣ್ ನೆಟ್ಟಾರು […]
ಇಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ Read More »










