ಇವರಾ ಸುಳ್ಯದ ಬಿಜೆಪಿ ಕ್ಯಾಂಡಿಡೇಟ್? ಮ್ಯಾರಥಾನ್ ಮೀಟಿಂಗ್ ನಲ್ಲಿ ಪ್ರಸ್ತಾಪವಾದ ಹೆಸರಾದ್ರೂ ಯಾವುದು? ಇಲ್ಲಿದೆ ಫುಲ್ ಡೀಟೈಲ್ಸ್
ಸಮಗ್ರ ನ್ಯೂಸ್: ಚುನಾವಣೆ ದಿನಾಂಕ ನಿಗದಿಯಾಗಿ ವಾರ ಕಳೆದರೂ ಭಾರತೀಯ ಜನತಾ ಪಕ್ಷ ಮಾತ್ರ ಇನ್ನು ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಕಳೆದೆಲ್ಲ ಚುನಾವಣೆಗೆ ಹೋಲಿಸಿದರೆ ಅಭ್ಯರ್ಥಿ ಆಯ್ಕೆಗೆ ನಾನಾ ರೀತಿಯ ಕಸರತ್ತು, ಮ್ಯಾರಥಾನ್ ಮೀಟಿಂಗ್ ಗಳು ನಡೆಯುತ್ತಿರುವುದು ಇದೆ ಮೊದಲು ಅಂತಾನೆ ಹೇಳಬಹುದು. ಕೇಸರಿ ಪಾಳಯದಲ್ಲಿ ಅಭ್ಯರ್ಥಿಯಾಗುವುದಕ್ಕೇನು ಕೊರತೆ ಇಲ್ಲ. ಲಕ್ಷಾಂತರ ಕಾರ್ಯಕರ್ತರನ್ನು ಹೊಂದಿದ ಪಕ್ಷ ಅಂದರೆ ಅದು ಭಾರತೀಯ ಜನತಾ ಪಾರ್ಟಿ . ಈ ಬಾರಿ ಮಾತ್ರ ಟಿಕೆಟ್ ಹಂಚಿಕೆ ಮಾಡುವಲ್ಲಿ ಮೀನ ಮೇಷ ಎಣಿಸುತ್ತಿರುವ ಬಿಜೆಪಿ […]