ಕೇಸರಿ ಕಲಿಗಳ ಎರಡನೇ ಪಟ್ಟಿ ರಿಲೀಸ್| ಮತ್ತೆ 23 ಅಭ್ಯರ್ಥಿಗಳ ಹೆಸರು ಪ್ರಕಟ
ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಗೆ ಬಿಜೆಪಿಯು ಇದೀಗ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ 23 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲೂ ಜಗದೀಶ್ ಶೆಟ್ಟರ್ ಅವರ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಹೆಸರು ಘೋಷಣೆಯಾಗಿಲ್ಲ. ಮೂಡಿಗೆರೆ ಕ್ಷೇತ್ರದ ಹಾಲಿ ಶಾಸಕ ಎಂ.ಪಿ ಕುಮಾರಸ್ವಾಮಿ ಸೇರಿ 7 ಮಂದಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಮಂಗಳವಾರ 189 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದ ಬಿಜೆಪಿ ಇದೀಗ ಒಟ್ಟು 212 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು […]
ಕೇಸರಿ ಕಲಿಗಳ ಎರಡನೇ ಪಟ್ಟಿ ರಿಲೀಸ್| ಮತ್ತೆ 23 ಅಭ್ಯರ್ಥಿಗಳ ಹೆಸರು ಪ್ರಕಟ Read More »









