ಬಿಜೆಪಿಯ ಮತ್ತೊಂದು ವಿಕೆಟ್ ಪತನ| ಶಾಸಕ ಸ್ಥಾನಕ್ಕೆ ಗೂಳಿಹಟ್ಟಿ ಶೇಖರ್ ರಾಜೀನಾಮೆ
ಸಮಗ್ರ ನ್ಯೂಸ್: ಹೊಸದುರ್ಗ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲಿ ಶಾಸಕ ಗೂಳಿಹಟ್ಟಿ ಶೇಖರ್ ಗೆ ಟಿಕೆಟ್ ತಪ್ಪಿದ್ದು, ಇದರಿಂದ ಬೇಸರಗೊಂಡ ಅವರು ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ. ಶಿರಸಿಯಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯನ್ನು ಭೇಟಿಯಾದ ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಶೇಖರ್, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯ ಒದಗಿಸಲು ಬಿಜೆಪಿ ವಿಫಲವಾಗಿದೆ. ಹೀಗಾಗಿ ಬೇಸರದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ […]
ಬಿಜೆಪಿಯ ಮತ್ತೊಂದು ವಿಕೆಟ್ ಪತನ| ಶಾಸಕ ಸ್ಥಾನಕ್ಕೆ ಗೂಳಿಹಟ್ಟಿ ಶೇಖರ್ ರಾಜೀನಾಮೆ Read More »









