ಇವರೆಲ್ಲಾ ಯಾಕೆ ಚುನಾವಣಾ ನಿವೃತ್ತಿ ತಗೊಂಡ್ರು ಗೊತ್ತಾ? ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡ್ರಾ ಈ ನಾಯಕರು?
ಸಮಗ್ರ ನ್ಯೂಸ್: ಗುಜರಾತ್ ಚುನಾವಣೆಯ ಸಂದರ್ಭದಲ್ಲಿ ಹಿರಿಯ ನಾಯಕರಿಗೆ ಟಿಕೆಟ್ ನೀಡದೇ, ಹೊಸಬರಿಗೆ ಹಾಗೂ ಯುವಕರಿಗೆ ಮಣೆ ಹಾಕಲಾಗಿತ್ತು. ಅದೇ ಮಾದರಿ, ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ, ರಾಜ್ಯಕ್ಕೂ ಕಾಲಿಟ್ಟಿದೆ ಎನ್ನಲಾಗುತ್ತಿದೆ. ಬಿಜೆಪಿ ಹೈಕಮಾಂಡ್ ಹಿರಿಯರಿಗೆ ಕೋಕ್ ನೀಡಲಿದೆ ಎಂದು ಹೇಳಲಾಗುತ್ತಿದೆ. ಈ ಸುಳಿವಿನಿಂದಲೇ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಕರ್ನಾಟಕದಲ್ಲೂ ಗುಜರಾತ್ ಮಾದರಿನ್ನೇ ಅನುಸರಿಸೋದಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ ಎನ್ನಲಾಗುತ್ತಿದೆ. ರಾಜ್ಯದ ಬಿಜೆಪಿಯ ಹಿರಿಯ ನಾಯಕರಿಗೆ ಹೈಕಮಾಂಡ್ […]
ಇವರೆಲ್ಲಾ ಯಾಕೆ ಚುನಾವಣಾ ನಿವೃತ್ತಿ ತಗೊಂಡ್ರು ಗೊತ್ತಾ? ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡ್ರಾ ಈ ನಾಯಕರು? Read More »










