ಕಾಂಗ್ರೆಸ್ ನಿಂದ ಅಭ್ಯರ್ಥಿಗಳ 4ನೇ ಪಟ್ಟಿ ಪ್ರಕಟ| ಸಸ್ಪೆನ್ಸ್ ನಲ್ಲಿ ಮಂಗಳೂರು ಉತ್ತರ ಕ್ಷೇತ್ರ
ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ 4ನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, 7 ಮಂದಿ ಅಭ್ಯರ್ಥಿಗಳನ್ನು ಘೋಷಿಸಿದೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಸಿ.ಟಿ ರವಿ ಅವರ ಆಪ್ತ ಹೆಚ್.ಡಿ ತಮ್ಮಯ್ಯ ಅವರಿಗೆ ಕಾಂಗ್ರೆಸ್ರ ಟಿಕೆಟ್ ಘೋಷಿಸಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬಸರಾಜು ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಮೊಹಮ್ಮದ್ ಯೂಸುಫ್ ಸವಣೂರು ಅವರಿಗೆ ಟಿಕೆಟ್ ನೀಡಿದೆ. ಈವರೆಗೆ ಒಟ್ಟು 216 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು […]
ಕಾಂಗ್ರೆಸ್ ನಿಂದ ಅಭ್ಯರ್ಥಿಗಳ 4ನೇ ಪಟ್ಟಿ ಪ್ರಕಟ| ಸಸ್ಪೆನ್ಸ್ ನಲ್ಲಿ ಮಂಗಳೂರು ಉತ್ತರ ಕ್ಷೇತ್ರ Read More »










