ಸುಳ್ಯ: ಕಗ್ಗಂಟಾದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ| ನಾಯಕರ ಮುಂದೆ ಕಾರ್ಯಕರ್ತರ ಆಕ್ರೋಶ
ಸಮಗ್ರ ನ್ಯೂಸ್: ಇದೇ ಪ್ರಪ್ರಥಮ ಬಾರಿಗೆ ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ ಉಂಟಾಗಿದ್ದು, ಬಿ ಫಾರಂಗಾಗಿ ನಂದಕುಮಾರ್ ಹಾಗೂ ಜಿ ಕೃಷ್ಣಪ್ಪ ನಡುವೆ ಜಂಗಿಕುಸ್ತಿ ಆರಂಭವಾಗಿದೆ. ಅಭ್ಯರ್ಥಿ ಆಯ್ಕೆ ಸರಿಯಲ್ಲ ನಂದಕುಮಾರ್ ಅವರಿ ಬಿ ಪಾರ್ಮ್ ನೀಡಬೇಕು ಎಂದು ನಂದಕುಮಾರ್ ಬೆಂಬಲಿಗರು ಆಯ್ಕೆ ಪ್ರಕ್ರಿಯೆಗೆಂದು ಆಗಮಿಸಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಎಂಎಲ್ ಸಿ ಮಂಜುನಾಥ್ ಭಂಡಾರಿ, ಮಾಜಿ ಸಚಿವ ರಮಾನಾಥ್ ರೈ, ಕೆ ಪಿ ಸಿ ಸಿ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಮುಂದೆ […]
ಸುಳ್ಯ: ಕಗ್ಗಂಟಾದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ| ನಾಯಕರ ಮುಂದೆ ಕಾರ್ಯಕರ್ತರ ಆಕ್ರೋಶ Read More »










