“ಕಬಡ್ಡಿಯಂತಹ ದೇಶೀಯ ಕ್ರೀಡೆ ಉಳಿಸಿ ಬೆಳೆಸುವ ಹೊಣೆ ಯುವಜನರದ್ದು” -ಡಾ.ಭರತ್ ಶೆಟ್ಟಿ
ಸಮಗ್ರ ನ್ಯೂಸ್: ಸೇವಾಶಿಖರ್ ಫೌಂಡೇಶನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಮಂಗಳೂರು ತಾಲೂಕು ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ “ಕುಡ್ಲ ಕಬಡ್ಡಿ-2023” ಇದರ ಉದ್ಘಾಟನಾ ಸಮಾರಂಭ ಆದಿತ್ಯವಾರ ಬೆಳಗ್ಗೆ ಪಣಂಬೂರಿನ ಎನ್ಎಂಪಿಎ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಮಾತಾಡುತ್ತಾ, “ಕಬಡ್ಡಿಯಂತಹ ದೇಶೀಯ ಕ್ರೀಡೆ ಇಂದು ಅಳಿವಿನ ಅಂಚಿನಲ್ಲಿದೆ. ಆದರೆ ಯುವಕರು ಇಂತಹ ಕ್ರೀಡೆಗಳತ್ತ ಅಕರ್ಷಿತರಗುತ್ತಿರುವುದು ಒಳ್ಳೆಯ ಬೆಳವಣಿಗೆ. ಕಬಡ್ಡಿ […]
“ಕಬಡ್ಡಿಯಂತಹ ದೇಶೀಯ ಕ್ರೀಡೆ ಉಳಿಸಿ ಬೆಳೆಸುವ ಹೊಣೆ ಯುವಜನರದ್ದು” -ಡಾ.ಭರತ್ ಶೆಟ್ಟಿ Read More »










