ರಾಜ್ಯ ರಾಜಕಾರಣಕ್ಕೆ ರೀ ಎಂಟ್ರಿ ಕೊಡಲಿರುವ ನಟಿ ರಮ್ಯಾ| ಪದ್ಮಾವತಿ ಕಣಕ್ಕಿಳಿಯುವ ಎರಡು ಕ್ಷೇತ್ರಗಳು ಯಾವ್ದು ಗೊತ್ತಾ?
ಸಮಗ್ರ ನ್ಯೂಸ್: ರಾಜ್ಯ ರಾಜಕಾರಣಕ್ಕೆ ಚಿತ್ರನಟಿ ರಮ್ಯಾ (ದಿವ್ಯ ಸ್ಪಂದನಾ) ರಿ ಎಂಟ್ರಿ ಕೊಡಲಿದ್ದಾರೆ. ಬೆಂಗಳೂರಿನ ಪದ್ಮನಾಭನಗರ ಅಥವಾ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಎರಡು ಕ್ಷೇತ್ರಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ರಮ್ಯಾ ಕರೆ ತರಲು ಪ್ರಯತ್ನ ಮಾಡಲಾಗಿದೆ. ಪದ್ಮನಾಭನಗರ , ಚನ್ನಪಟ್ಟಣ ಕ್ಷೇತ್ರದ ಲೆಕ್ಕಾಚಾರ ಮಾಡಿರುವ ಕಾಂಗ್ರೆಸ್ ನಾಯಕರು, ಪ್ರಮುಖ ಒಕ್ಕಲಿಗ ಸಮೂದಾಯದ ಮತಸೆಳೆಯಲು ಪ್ಲಾನ್ ರೂಪಿಸಿದ್ದಾರೆ. ಪದ್ಮನಾಭನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಆಕಾಂಕ್ಷಿಗಳ ಮಧ್ಯದಲ್ಲಿ ಪೈಪೋಟಿ ಇದೆ. ಇನ್ನು […]










