ನಾನು ಬಳಸಿದೆ ಎನ್ನಲಾದ ಪದದಿಂದ ನನಗೇ ನೋವಾಗಿದೆ – ಎಚ್.ಡಿ ಕುಮಾರಸ್ವಾಮಿ
ಸಮಗ್ರ ನ್ಯೂಸ್: ಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಆ ಮಾತನ್ನು ಹಿಂಪಡೆಯುತ್ತೇನೆಂದು ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರು ಹೇಳಿದ್ದಾರೆ. ಕುಮಾರಸ್ವಾಮಿಯವರು ಆಕ್ರೋಶಗೊಂಡು ಶ್ರೀನಿವಾಸಪುರದ ಹಾಲಿ ಶಾಸಕ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಬಗ್ಗೆ ಮಾತನಾಡುತ್ತಾ […]
ನಾನು ಬಳಸಿದೆ ಎನ್ನಲಾದ ಪದದಿಂದ ನನಗೇ ನೋವಾಗಿದೆ – ಎಚ್.ಡಿ ಕುಮಾರಸ್ವಾಮಿ Read More »