ಸಿಎಂ ಆಪ್ತ, ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ.!
ಸಮಗ್ರ ನ್ಯೂಸ್: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿಯ ವಿರುದ್ಧ 14 ಸೈಟುಗಳ ಹಂಚಿಕೆಯ ಹಗರಣ ಆರೋಪ ಸದ್ದು ಮಾಡುತ್ತಿದೆ. ಈ ನಡುವೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ನೀಡಿದ್ದಾರೆ ಅಂತ ತಿಳಿದು ಬಂದಿದೆ. ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಹಿನ್ನಲೆಯಲ್ಲಿ ಅವರು ತಮ್ಮ ರಾಜೀನಾಮೆಯನ್ನು ನೀಡಿದ್ದಾರೆ ಅಂಥ ತಿಳಿದು ಬಂದಿದೆ. ಈ ಮೊದಲೇ ಮರಿಗೌಡ ಅವರನ್ನು ಮುಡಾ ಅಧ್ಯಕ್ಷರನ್ನಾಗಿ ಮಾಡಲು ಕಾಂಗ್ರೆಸ್‌ನಲ್ಲಿ ಪರ ವಿರೋಧಗಳು […]
ಸಿಎಂ ಆಪ್ತ, ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ.! Read More »