ಅಮಿತ್ ಶಾ ‘ಜನಸಂಕಲ್ಪ ಸಮಾವೇಶ’ ದಲ್ಲಿ ಜನರಿಗೆ ಹಣ ಹಂಚಿತೇ ಬಿಜೆಪಿ? ಟ್ವಿಟರ್ ನಲ್ಲಿ ಆರೋಪಿಸಿದ ಕಾಂಗ್ರೆಸ್
ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯಲ್ಲಿ ಇಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ‘ಜನ ಸಂಕಲ್ಪ ಸಮಾವೇಶ’ ಕಾರ್ಯಕ್ರಮಕ್ಕೆ ಜನರನ್ನು ಸೇರಿಸಲು ಬಿಜೆಪಿ ಮುಖಂಡರು ಹಣ ಹಂಚಿದ್ದಾರೆಂದು ಕಾಂಗ್ರೆಸ್ ಆರೋಪಿಸಿದೆ. ಈ ಕುರಿತ ವಿಡಿಯೋ ಒಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ”ಹಿಂದಿನ ಜನಸಂಕಟ ಯಾತ್ರೆಯಲ್ಲಿ ಖಾಲಿ ಕುರ್ಚಿ ದರ್ಶನ ಪಡೆದ ಬಿಜೆಪಿ ಈಗ ಅಮಿತ್ ಶಾ ಎದುರು ಮಾನ ಉಳಿಸಿಕೊಳ್ಳಲು ಕುರ್ಚಿಗಳಿಗಷ್ಟೇ ಅಲ್ಲ ಕುರ್ಚಿ ಮೇಲೆ ಕೂರುವವರಿಗೂ ಹಣ ಕೊಟ್ಟು […]










