ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ ಬೆದರಿಕೆ ಒಡ್ಡಿದ ಆರೋಪಿ ಅರೆಸ್ಟ್
ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಮೇಲೆ ನಡೆದಿದೆ ಎನ್ನಲಾದ ತಲವಾರ್ ದಾಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಟ್ವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆದರೆ ಆತನ ಬಳಿ ಯಾವುದೇ ಆಯುಧ ಪತ್ತೆಯಾಗಿಲ್ಲದಿರುವುದು ವಿಶೇಷವಾಗಿದೆ. ಮಂಗಳೂರು ಪಳ್ನೀರ್ ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ರಿಯಾಝ್ (38) ಬಂಧಿತ ಆರೋಪಿ. ಈತನಿಗೆ ಯಾವುದೇ ಪೂರ್ವ ಕ್ರಿಮಿನಲ್ ಹಿನ್ನಲೆ ಇಲ್ಲ .ಈ ಪ್ರಕರಣ ಹೊರತು ಪಡಿಸಿ ಈತನ ವಿರುದ್ದ ಇವರೆಗೆ ಯಾವುದೇ […]
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ ಬೆದರಿಕೆ ಒಡ್ಡಿದ ಆರೋಪಿ ಅರೆಸ್ಟ್ Read More »










