ಕಾಂಗ್ರೆಸ್ ಗೆ ಬಿಗ್ ಶಾಕ್| ಮುದ್ದಹನುಮೇಗೌಡ ಸೇರಿ ಹಲವರು ಬಿಜೆಪಿಗೆ ಸೇರ್ಪಡೆ
ಸಮಗ್ರ ನ್ಯೂಸ್: ತುಮಕೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಮತ್ತು ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದರೂ ಆದ ನಟ ಶಶಿಕುಮಾರ್ ಇಂದು(ನ.೩) ಬಿಜೆಪಿ ಸೇರ್ಪಡೆಯಾದರು. ನಗರದ ಬಿಜೆಪಿ ಕಚೇರಿಯಲ್ಲಿ ಇಬ್ಬರಿಗೂ ಬಿಜೆಪಿ ಶಾಲು ಹೊದಿಸಿ, ಬಿಜೆಪಿ ಬಾವುಟ ಕೈಗೆ ಕೊಟ್ಟು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಸ್ವಾಗತಿಸಿದರು. ಇದೇ ವೇಳೆ ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಕೂಡ ಬಿಜೆಪಿಗೆ ಸೇರ್ಪಡೆಯಾದರು. ಸಚಿವರಾದ ಅಶ್ವಥ್ ನಾರಾಯಣ್, ಎಸ್.ಟಿ.
ಕಾಂಗ್ರೆಸ್ ಗೆ ಬಿಗ್ ಶಾಕ್| ಮುದ್ದಹನುಮೇಗೌಡ ಸೇರಿ ಹಲವರು ಬಿಜೆಪಿಗೆ ಸೇರ್ಪಡೆ Read More »










