ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ತಡೆದ ಪ್ರಕರಣ| ಸರ್ಕಾರದಿಂದ ಸಿಐಡಿ ತನಿಖೆಗೆ ಆದೇಶ
ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಕಾರನ್ನು ಬೆನ್ನತ್ತಿ ಅಡ್ಡಗಟ್ಟಿ ಮಾರಕಾಯುಧ ತೋರಿಸಿ ಬೆದರಿಕೆಯೊಡ್ಡಿರುವ ಪ್ರಕರಣವನ್ನು ಸರಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಪ್ರಸ್ತುತ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ದೂರನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ತನಿಖಾಧಿಕಾರಿಯಲ್ಲಿರುವ ದಾಖಲೆಗಳನ್ನು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಿಐಡಿ ತನಿಖಾ ಕಚೇರಿಗೆ ಹಸ್ತಾಂತರಿಸಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ ಆರ್. ಹಿತೇಂದ್ರ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಹರೀಶ್ ಪೂಂಜಾ ಅವರು ಅ. 13ರಂದು ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ […]
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ತಡೆದ ಪ್ರಕರಣ| ಸರ್ಕಾರದಿಂದ ಸಿಐಡಿ ತನಿಖೆಗೆ ಆದೇಶ Read More »









