ಮಂಗಳೂರು ಜನರ ಪ್ರೀತಿಗೆ ವಿನಮ್ರನಾಗಿರುವೆ| ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ
ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಮಾವೇಶದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ ಅವರು, ₹ 3,800 ಕೋಟಿ ಮೊತ್ತದ 8 ಯೋಜನೆಗಳಿಗೆ ಚಾಲನೆ ನೀಡಿದ್ದರು. ಮೈದಾನದಲ್ಲಿ ಅಪಾರ ನೆರೆದಿದ್ದ ಜನರು ‘ಮೋದಿ… ಮೋದಿ…’ ಘೋಷಣೆಗಳನ್ನು ಕೂಗುವ ಮೂಲಕ ಹರ್ಷೋದ್ಗಾರ ಮಾಡಿದ್ದರು. ಸಮಾವೇಶ ಮುಗಿಸಿ ದೆಹಲಿಗೆ ವಾಪಸ್ ಆಗಿರುವ ಮೋದಿ, ಹಲವು ಚಿತ್ರಗಳನ್ನು ಹಂಚಿಕೊಳ್ಳುವ […]
ಮಂಗಳೂರು ಜನರ ಪ್ರೀತಿಗೆ ವಿನಮ್ರನಾಗಿರುವೆ| ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ Read More »








