ರಾಜಕೀಯ

ಭಾರತದ ಮುಂದಿನ ಪ್ರಧಾನಿಯಾಗ್ತಾರಂತೆ ಈ ವ್ಯಕ್ತಿ| ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ ಅನಿರುದ್ದ್

ಸಮಗ್ರ ನ್ಯೂಸ್: ಭವಿಷ್ಯದಲ್ಲಿ ಭಾರತದ ಪ್ರಭಾವಿ ಪ್ರಧಾನಿಯಾಗುವ ಯೋಗ ಯೋಗಿ ಆದಿತ್ಯ ನಾಥ್ ಗೆ ಇದೆ. ಇವರೇ ಮುಂದಿನ ಸದೃಢ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಖ್ಯಾತ ಜೋತಿಷಿ ಅನಿರುದ್ಧ ಕುಮಾರ್ ಮಿಶ್ರ ಹೇಳಿದ್ದಾರೆ. ಈ ಹಿಂದೆ 2023ರ ವೇಳೆಗೆ ರಾಮಮಂದಿರ ನಿರ್ಮಾಣವಾಗಲಿದೆ ಎಂದು ಭವಿಷ್ಯ ನುಡಿದು ಅಚ್ಚರಿ ಮೂಡಿಸಿದ್ದ ಅವರು, ಪ್ರಸ್ತುತ ಯೋಗಿ ಆದಿತ್ಯನಾಥ್ ಅವರ ಜಾತಕಫಲವನ್ನು ಬಹಿರಂಗ ಪಡಿಸಿದ್ದಾರೆ. ಭಾರತ ಸಂಜಾತ ಸನ್ಯಾಸಿಯೊಬ್ಬರು ದೀರ್ಘಕಾಲದವರೆಗೆ ದೇಶಕ್ಕಾಗಿ ಸೇವೆ ಸಲ್ಲಿಸಲಿದ್ದಾರೆ. ಯಾರೂ ಕೂಡ ಅವರನ್ನು ಎದುರಿಹಾಕಿಕೊಳ್ಳಲು ದೈರ್ಯ ತೋರುವುದಿಲ್ಲ […]

ಭಾರತದ ಮುಂದಿನ ಪ್ರಧಾನಿಯಾಗ್ತಾರಂತೆ ಈ ವ್ಯಕ್ತಿ| ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ ಅನಿರುದ್ದ್ Read More »

ಸಮಸ್ಯೆಯನ್ನು ತಿಳಿಸಲು ಮುಂದಾದ ಮಹಿಳೆಗೆ ಅವಾಜ್ ಹಾಕಿದ ಶಾಸಕ ಅರವಿಂದ ಲಿಂಬಾವಳಿ

ಸಮಗ್ರ ನ್ಯೂಸ್: ಮಹಿಳೆಯೊಬ್ಬರಿಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವಾಜ್ ಹಾಕಿದ ಘಟನೆಯೊಂದು ವೈರಲ್ ಆಗಿದ್ದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಂದಾದ ಹಾನಿ ವೇಳೆ ವರ್ತೂರು ಕೆರೆಯ ಕೋಡಿ ಬಿದ್ದು ಅವಾಂತರ ಸೃಷ್ಟಿಯಾಗಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಬೆಂಗಳೂರಿನ ವರ್ತೂರು ಕೆರೆ ವೀಕ್ಷಣೆಗೆ ತೆರಳಿದ್ದರು. ಆಗ ಮಹಿಳೆಯೊಬ್ಬರು ತಮ್ಮ ಸಮಸ್ಯೆಯನ್ನು ಮನವಿ ಪತ್ರದ ಮೂಲಕ ಶಾಸಕರಿಗೆ ತಿಳಿಸಲು ಮುಂದಾದರು. ಈ ವೇಳೆ ಮಹಿಳೆಯ ಕೈಯಲ್ಲಿದ್ದ ಪತ್ರ ಪಡೆಯಲು ಹೋದಾಗ ,

ಸಮಸ್ಯೆಯನ್ನು ತಿಳಿಸಲು ಮುಂದಾದ ಮಹಿಳೆಗೆ ಅವಾಜ್ ಹಾಕಿದ ಶಾಸಕ ಅರವಿಂದ ಲಿಂಬಾವಳಿ Read More »

ಮಂಗಳೂರು ಜನರ ಪ್ರೀತಿಗೆ ವಿನಮ್ರನಾಗಿರುವೆ| ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಮಾವೇಶದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್‌ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ ಅವರು, ₹ 3,800 ಕೋಟಿ ಮೊತ್ತದ 8 ಯೋಜನೆಗಳಿಗೆ ಚಾಲನೆ ನೀಡಿದ್ದರು. ಮೈದಾನದಲ್ಲಿ ಅಪಾರ ನೆರೆದಿದ್ದ ಜನರು ‘ಮೋದಿ… ಮೋದಿ…’ ಘೋಷಣೆಗಳನ್ನು ಕೂಗುವ ಮೂಲಕ ಹರ್ಷೋದ್ಗಾರ ಮಾಡಿದ್ದರು. ಸಮಾವೇಶ ಮುಗಿಸಿ ದೆಹಲಿಗೆ ವಾಪಸ್‌ ಆಗಿರುವ ಮೋದಿ, ಹಲವು ಚಿತ್ರಗಳನ್ನು ಹಂಚಿಕೊಳ್ಳುವ

ಮಂಗಳೂರು ಜನರ ಪ್ರೀತಿಗೆ ವಿನಮ್ರನಾಗಿರುವೆ| ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ Read More »

ದುಬೈನಲ್ಲಿ ಮೋದಿ ಕಾರ್ಯಕ್ರಮ ಆಯೋಜಿಸಿದ್ದ ಉದ್ಯಮಿ ಬಿ.ಆರ್.ಶೆಟ್ಟಿ ಮಂಗಳೂರಿನಲ್ಲಿ ಮೂಲೆಗುಂಪು

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು 3,800 ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಲು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದರು. ಆದರೆ ಈ ಕಾರ್ಯಕ್ರಮಕ್ಕೆ ವೀಕ್ಷಿಸಲು ಬಂದ ಉದ್ಯಮಿ ಬಿ.ಆರ್.ಶೆಟ್ಟಿ ಮೂಲೆಗುಂಪಾಗಿದ್ದಾರೆ. ಪೊಲೀಸರು ಅವರನ್ನು ಗೇಟ್ ಒಳಗೆ ಪ್ರವೇಶವನ್ನು ನಿರಾಕರಿಸಿದ ಹಿನ್ನೆಲೆ ಸಭಾಂಗಣಕ್ಕೆ ಹೋಗಲಾರದೆ ಬಿ.ಆರ್. ಶೆಟ್ಟಿ ವಾಪಾಸಾಗಿದ್ದಾರೆ. ಅಂದು ದುಬೈನಲ್ಲಿನ ಪ್ರಧಾನಿ ಮೋದಿ ಅವರ ಕಾರ್ಯಕ್ರಮವನ್ನು ಆಯೋಜಿಸಿದ್ದ ಉದ್ಯಮಿ ಬಿ.ಆರ್.ಶೆಟ್ಟಿ ಅವರು ಇಂದು ಮಂಗಳೂರಿನಲ್ಲಿ ಮೂಲೆಗುಂಪಾಗಿದ್ದಾರೆ. ವಿಶ್ವದ

ದುಬೈನಲ್ಲಿ ಮೋದಿ ಕಾರ್ಯಕ್ರಮ ಆಯೋಜಿಸಿದ್ದ ಉದ್ಯಮಿ ಬಿ.ಆರ್.ಶೆಟ್ಟಿ ಮಂಗಳೂರಿನಲ್ಲಿ ಮೂಲೆಗುಂಪು Read More »

ಬಹಿಷ್ಕಾರದ ಭೀತಿಯಿಂದ ಅಧಿಕಾರಿಗಳ ಕುತ್ತಿಗೆ ಹಿಡಿದ ಬಿಜೆಪಿ ಸರ್ಕಾರ| ಉಚಿತ ಬಸ್, ಊಟದ ವ್ಯವಸ್ಥೆ ಸೇರಿ‌ ಖರ್ಚುವೆಚ್ಚವೆಲ್ಲಾ ಜಿಲ್ಲಾಡಳಿತದ ಖಾತೆಗೆ!!

ಸಮಗ್ರ ನ್ಯೂಸ್: ಸಪ್ಟೆಂಬರ್ 2 ರಂದು ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಆಯೋಜಿಸಿದ್ದ ಮೋದಿ ಕಾರ್ಯಕ್ರಮವನ್ನು ಸಾರ್ವಜನಿಕರು ಬಹಿಷ್ಕರಿಸುವ ಭೀತಿಯಿಂದ ಸರಕಾರ ಹಲವು ಕಸರತ್ತು ಮಾಡಿದ್ದು ಕಾರ್ಯಕ್ರಮಕ್ಕೆ ಜನಸೇರಿಸಲು ಪಂಚಾಯತಿ ನೌಕರರಿಗೆ ಸುತ್ತೋಲೆಯನ್ನೂ ಹೊರಡಿಸಿದ್ದಾರೆ. ಬಿಜೆಪಿ ಕಾರ್ಯಕ್ರಮವನ್ನು‌ ಸಾರ್ವಜನಿಕರು ಬಹಿಷ್ಕರಿಸುತ್ತಾರೆ ಎಂಬ ಹೆದರಿಕೆಯಿಂದ ಸರ್ಕಾರದ ಕಾರ್ಯಕ್ರಮ ಎಂದು ಬಿಂಬಿಸಿ, ನಿಟ್ಟಿನಲ್ಲಿ ಜನರನ್ನು ಸೇರಿಸಬೇಕೆಂಬ ಸಾಹಸಕ್ಕಿಳಿದ ಬಿಜೆಪಿ ಹಲವಾರು ತಂತ್ರ ಮಾಡಿದೆ ಎನ್ನಲಾಗಿದೆ. ಮಂಗಳೂರು ನಗರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ, ಮನೆ ಮನೆಗೆ ತೆರಳಿ ಶಾಸಕರಿಂದ ಆಹ್ವಾನ, ಬಿಜೆಪಿ

ಬಹಿಷ್ಕಾರದ ಭೀತಿಯಿಂದ ಅಧಿಕಾರಿಗಳ ಕುತ್ತಿಗೆ ಹಿಡಿದ ಬಿಜೆಪಿ ಸರ್ಕಾರ| ಉಚಿತ ಬಸ್, ಊಟದ ವ್ಯವಸ್ಥೆ ಸೇರಿ‌ ಖರ್ಚುವೆಚ್ಚವೆಲ್ಲಾ ಜಿಲ್ಲಾಡಳಿತದ ಖಾತೆಗೆ!! Read More »

ಕರ್ನಾಟಕಕ್ಕೆ ಬರ್ತಾ ಇರ್ತೇನೆ, ನೀವೆಲ್ಲಾ ಇಂದಿನಿಂದಲೇ ಚುನಾವಣೆಗೆ ರೆಡಿಯಾಗಿ| ಮಂಗಳೂರಿನಲ್ಲಿ ಕೋರ್ ಕಮಿಟಿಗೆ ಸೂಚನೆ ನೀಡಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜ್ಯದೆಲ್ಲೆಡೆ ಶಕ್ತಿ ಪ್ರದರ್ಶನ ನೀಡುವ ಮೂಲಕ ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಈಗಿಂದಲೇ ಕಾರ್ಯೋನ್ಮುಖರಾಗಿ ಎಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ. ಸಮಾವೇಶದ ಬಳಿಕ ಹೆಲಿಪ್ಯಾಡ್‌ ಬಳಿ ಪಕ್ಷದ ಕೋರ್‌ಕಮಿಟಿ ಸದಸ್ಯರ ಜತೆಗೆ ಸುಮಾರು 45 ನಿಮಿಷ ಚರ್ಚೆ ನಡೆಸಿದ ಅವರು, ರಾಜ್ಯದಲ್ಲಿನ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಪಕ್ಷದಿಂದ ನಡೆಯುತ್ತಿರುವ ಸಂಘಟನಾತ್ಮಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಮಂಗಳೂರಿನ ಸಮಾವೇಶದಲ್ಲಿ ಸೇರಿದ್ದ ಜನಸ್ತೋಮ ಹಾಗೂ ಬಿಜೆಪಿ ಕಾರ್ಯಕರ್ತರ ಉತ್ಸಾಹದ ಬಗ್ಗೆ

ಕರ್ನಾಟಕಕ್ಕೆ ಬರ್ತಾ ಇರ್ತೇನೆ, ನೀವೆಲ್ಲಾ ಇಂದಿನಿಂದಲೇ ಚುನಾವಣೆಗೆ ರೆಡಿಯಾಗಿ| ಮಂಗಳೂರಿನಲ್ಲಿ ಕೋರ್ ಕಮಿಟಿಗೆ ಸೂಚನೆ ನೀಡಿದ ಪ್ರಧಾನಿ ಮೋದಿ Read More »

ಕರ್ನಾಟಕಕ್ಕೆ ಬರ್ತಾ ಇರ್ತೇನೆ, ನೀವೆಲ್ಲಾ ಇಂದಿನಿಂದಲೇ ಚುನಾವಣೆಗೆ ರೆಡಿಯಾಗಿ| ಮಂಗಳೂರಿನಲ್ಲಿ ಕೋರ್ ಕಮಿಟಿಗೆ ಸೂಚನೆ ನೀಡಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜ್ಯದೆಲ್ಲೆಡೆ ಶಕ್ತಿ ಪ್ರದರ್ಶನ ನೀಡುವ ಮೂಲಕ ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಈಗಿಂದಲೇ ಕಾರ್ಯೋನ್ಮುಖರಾಗಿ ಎಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ. ಸಮಾವೇಶದ ಬಳಿಕ ಹೆಲಿಪ್ಯಾಡ್‌ ಬಳಿ ಪಕ್ಷದ ಕೋರ್‌ಕಮಿಟಿ ಸದಸ್ಯರ ಜತೆಗೆ ಸುಮಾರು 45 ನಿಮಿಷ ಚರ್ಚೆ ನಡೆಸಿದ ಅವರು, ರಾಜ್ಯದಲ್ಲಿನ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಪಕ್ಷದಿಂದ ನಡೆಯುತ್ತಿರುವ ಸಂಘಟನಾತ್ಮಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಮಂಗಳೂರಿನ ಸಮಾವೇಶದಲ್ಲಿ ಸೇರಿದ್ದ ಜನಸ್ತೋಮ ಹಾಗೂ ಬಿಜೆಪಿ ಕಾರ್ಯಕರ್ತರ ಉತ್ಸಾಹದ ಬಗ್ಗೆ

ಕರ್ನಾಟಕಕ್ಕೆ ಬರ್ತಾ ಇರ್ತೇನೆ, ನೀವೆಲ್ಲಾ ಇಂದಿನಿಂದಲೇ ಚುನಾವಣೆಗೆ ರೆಡಿಯಾಗಿ| ಮಂಗಳೂರಿನಲ್ಲಿ ಕೋರ್ ಕಮಿಟಿಗೆ ಸೂಚನೆ ನೀಡಿದ ಪ್ರಧಾನಿ ಮೋದಿ Read More »

ಮಂಗಳೂರು: ಪ್ರಧಾನಿ ಸಮಾವೇಶದಲ್ಲಿ ಲೋಪ ಆಗದೆ ಸಕ್ಸಸ್| ಆದರೆ ಜನಸಾಮಾನ್ಯನಿಗೆ ಆದ ಲೋಪಕ್ಕೆ ಯಾರು ಹೊಣೆ?

ಸಮಗ್ರ ನ್ಯೂಸ್: ಸೆ.2 ರಂದು ನಡೆದ ಪ್ರಧಾನ ಮಂತ್ರಿಯವರ ಸಮಾವೇಶದಲ್ಲಿ ಯಾವುದೇ ಲೋಪ ಆಗದಂತೆ ಭದ್ರತೆ ಕಲ್ಪಿಸಲಾಗಿತ್ತು. ಆದರೆ ಈ ಕಾರ್ಯಕ್ರಮದಿಂದ ಸಮಾಜಕ್ಕೆ, ಸಾರ್ವಜನಿಕರಿಗೆ ಆದ ಲೋಪಕ್ಕೆ ಯಾರು ಹೊಣೆ?ಎಂಬ ಪ್ರಶ್ನೆ ಎದುರಾಗಿದೆ. ಪ್ರಧಾನ ಮಂತ್ರಿ ಮಂಗಳೂರಿಗೆ ಬರುತ್ತಿರುವ ಸುದ್ದಿ ಆಗುತ್ತಿದಂತೆ ದ.ಕ ಜಿಲ್ಲೆ ಸೇರಿದಂತೆ ಅಕ್ಕ ಪಕ್ಕ ಜಿಲ್ಲೆಯ ಲಕ್ಷಾಂತರ ಜನ ವಿಶ್ವ ನಾಯಕನಿಗೆ ಸ್ವಾಗತ ಕೋರಲು ಸಿದ್ದರಾಗಿದ್ದರು. ಈ ಹಿನ್ನಲೆ ಪ್ರಧಾನ ಮಂತ್ರಿಯವರ ಸಮಾವೇಶದಲ್ಲಿ ಯಾವುದೇ ಲೋಪ ಉಂಟಾಗದಂತೆ ಬಿಜೆಪಿ ಘಟಾನುಘಟಿ ನಾಯಕರ ಆದೇಶದಂತೆ

ಮಂಗಳೂರು: ಪ್ರಧಾನಿ ಸಮಾವೇಶದಲ್ಲಿ ಲೋಪ ಆಗದೆ ಸಕ್ಸಸ್| ಆದರೆ ಜನಸಾಮಾನ್ಯನಿಗೆ ಆದ ಲೋಪಕ್ಕೆ ಯಾರು ಹೊಣೆ? Read More »

ಕಚ್ ಮತ್ತು ಭುಜ್ ನಲ್ಲಿ ನಡೆದ ರೋಡ್ ಶೋ ವೈರಲ್| ಮಂಗಳೂರಿನಲ್ಲಿ ಇಷ್ಟೊಂದು ಜನ ಸೇರಿದ್ದರೇ? ಪ್ಯಾಕ್ಟ್ ಚೆಕ್

ಸಮಗ್ರ ನ್ಯೂಸ್: ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಾಗೂ ತಮ್ಮ ತವರು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ ಆ.28ರ ಭಾನುವಾರ ಕಚ್ ಜಿಲ್ಲೆಯ ಭುಜ್ ಪಟ್ಟಣದಲ್ಲಿ ರೋಡ್ ಶೋ ನಡೆಸಿದ್ದರು. ಇದೇ ವಿಡಿಯೋವನ್ನು ಕೆಲವರು ಮಂಗಳೂರಿನಲ್ಲಿ ಸೇರಿದ್ದ ಜನಸ್ತೋಮ ಎಂದು ಸ್ಟೇಟಸ್ ಹಾಕಿದ್ದು, ಈ ವಿಡಿಯೋ ವೈರಲ್ ಆಯಿತು. ಈ ವಿಡಿಯೋದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನಸಮೂಹವು ಮೋದಿ ಮೋದಿ ಎಂದು ಕೂಗುತ್ತಲೇ ಇದ್ದರು ಮತ್ತು ತ್ರಿವರ್ಣ ಧ್ವಜವನ್ನು ಬೀಸುತ್ತಾ ಪ್ರಧಾನಿಯವರ

ಕಚ್ ಮತ್ತು ಭುಜ್ ನಲ್ಲಿ ನಡೆದ ರೋಡ್ ಶೋ ವೈರಲ್| ಮಂಗಳೂರಿನಲ್ಲಿ ಇಷ್ಟೊಂದು ಜನ ಸೇರಿದ್ದರೇ? ಪ್ಯಾಕ್ಟ್ ಚೆಕ್ Read More »

‘ಮೀನುಗಾರರಿಗೆ ಶಕ್ತಿ ತುಂಬಲು ವಿವಿಧ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿದ್ದೇನೆ’ – ಪ್ರಧಾನಿ ಮೋದಿ ಮಂಗಳೂರಿನಲ್ಲಿ ಅಭಿಮತ

ಸಮಗ್ರ ನ್ಯೂಸ್: ಭಾರತದ ಸಮುದ್ರ ಶಕ್ತಿಗೆ ಇಂದು ಬಹಳ ದೊಡ್ಡ ದಿನ. ಕರಾವಳಿ ಹಾಗೂ ಕರ್ನಾಟಕ ಅಭಿವೃದ್ಧಿಗೆ ಇಂದು ಲೋಕಾರ್ಪಣೆಗೊಳಿಸಿದ ಯೋಜನೆಗಳಿಂದ ಅತ್ಯಂತ ದೊಡ್ಡ ಶಕ್ತಿ ತುಂಬಿದ್ದು, ಭಾರತದ ಬಂದರುಗಳ ಸಾಮರ್ಥ್ಯವು ಈಗ ದ್ವಿಗುಣಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ 3,800 ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಪ್ರಧಾನ ಮಂತ್ರಿ, “ಮೀನುಗಾರರಿಗೆ ಶಕ್ತಿ

‘ಮೀನುಗಾರರಿಗೆ ಶಕ್ತಿ ತುಂಬಲು ವಿವಿಧ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿದ್ದೇನೆ’ – ಪ್ರಧಾನಿ ಮೋದಿ ಮಂಗಳೂರಿನಲ್ಲಿ ಅಭಿಮತ Read More »