ಮಂಗಳೂರು: ಪ್ರಧಾನಿ ಸಮಾವೇಶದಲ್ಲಿ ಲೋಪ ಆಗದೆ ಸಕ್ಸಸ್| ಆದರೆ ಜನಸಾಮಾನ್ಯನಿಗೆ ಆದ ಲೋಪಕ್ಕೆ ಯಾರು ಹೊಣೆ?
ಸಮಗ್ರ ನ್ಯೂಸ್: ಸೆ.2 ರಂದು ನಡೆದ ಪ್ರಧಾನ ಮಂತ್ರಿಯವರ ಸಮಾವೇಶದಲ್ಲಿ ಯಾವುದೇ ಲೋಪ ಆಗದಂತೆ ಭದ್ರತೆ ಕಲ್ಪಿಸಲಾಗಿತ್ತು. ಆದರೆ ಈ ಕಾರ್ಯಕ್ರಮದಿಂದ ಸಮಾಜಕ್ಕೆ, ಸಾರ್ವಜನಿಕರಿಗೆ ಆದ ಲೋಪಕ್ಕೆ ಯಾರು ಹೊಣೆ?ಎಂಬ ಪ್ರಶ್ನೆ ಎದುರಾಗಿದೆ. ಪ್ರಧಾನ ಮಂತ್ರಿ ಮಂಗಳೂರಿಗೆ ಬರುತ್ತಿರುವ ಸುದ್ದಿ ಆಗುತ್ತಿದಂತೆ ದ.ಕ ಜಿಲ್ಲೆ ಸೇರಿದಂತೆ ಅಕ್ಕ ಪಕ್ಕ ಜಿಲ್ಲೆಯ ಲಕ್ಷಾಂತರ ಜನ ವಿಶ್ವ ನಾಯಕನಿಗೆ ಸ್ವಾಗತ ಕೋರಲು ಸಿದ್ದರಾಗಿದ್ದರು. ಈ ಹಿನ್ನಲೆ ಪ್ರಧಾನ ಮಂತ್ರಿಯವರ ಸಮಾವೇಶದಲ್ಲಿ ಯಾವುದೇ ಲೋಪ ಉಂಟಾಗದಂತೆ ಬಿಜೆಪಿ ಘಟಾನುಘಟಿ ನಾಯಕರ ಆದೇಶದಂತೆ […]
ಮಂಗಳೂರು: ಪ್ರಧಾನಿ ಸಮಾವೇಶದಲ್ಲಿ ಲೋಪ ಆಗದೆ ಸಕ್ಸಸ್| ಆದರೆ ಜನಸಾಮಾನ್ಯನಿಗೆ ಆದ ಲೋಪಕ್ಕೆ ಯಾರು ಹೊಣೆ? Read More »










