‘ಮೀನುಗಾರರಿಗೆ ಶಕ್ತಿ ತುಂಬಲು ವಿವಿಧ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿದ್ದೇನೆ’ – ಪ್ರಧಾನಿ ಮೋದಿ ಮಂಗಳೂರಿನಲ್ಲಿ ಅಭಿಮತ
ಸಮಗ್ರ ನ್ಯೂಸ್: ಭಾರತದ ಸಮುದ್ರ ಶಕ್ತಿಗೆ ಇಂದು ಬಹಳ ದೊಡ್ಡ ದಿನ. ಕರಾವಳಿ ಹಾಗೂ ಕರ್ನಾಟಕ ಅಭಿವೃದ್ಧಿಗೆ ಇಂದು ಲೋಕಾರ್ಪಣೆಗೊಳಿಸಿದ ಯೋಜನೆಗಳಿಂದ ಅತ್ಯಂತ ದೊಡ್ಡ ಶಕ್ತಿ ತುಂಬಿದ್ದು, ಭಾರತದ ಬಂದರುಗಳ ಸಾಮರ್ಥ್ಯವು ಈಗ ದ್ವಿಗುಣಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ 3,800 ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಪ್ರಧಾನ ಮಂತ್ರಿ, “ಮೀನುಗಾರರಿಗೆ ಶಕ್ತಿ […]










