ಸಂಸ್ಕೃತಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಧ್ಯವರ್ತಿಗಳಿಂದ ಪೂಜೆ ಮಾಡಿಸ್ತೀರಾ? ಹಾಗಾದ್ರೆ ಈ ಸುದ್ದಿ ಓದ್ಲೇಬೇಕು…

ಸಮಗ್ರ ನ್ಯೂಸ್: ಕರ್ನಾಟಕದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಒಂದಾಗಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ ಮಂಡಳಿಯು ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದೆ. ಇನ್ಮುಂದೆ ದೇವಾಲಯದಲ್ಲಿ ಮಧ್ಯವರ್ತಿಗಳ ಮೂಲಕ ತೆಗೆದುಕೊಳ್ಳುವ ಸೇವೆ ಮಾನ್ಯ ಮಾಡುವುದಿಲ್ಲ ಎಂದು ಹೇಳಲಾಗಿದೆ. ಅಲ್ಲದೆ ಕುಕ್ಕೆ ದೇವಾಲಯದಲ್ಲಿ ಸೇವೆ ನೆರವೇರಿಸಿದರೆ ಮಾತ್ರ ಪೂರ್ಣಫಲ ಸಿಗಲಿದೆ. ಮಧ್ಯವರ್ತಿಗಳ ಮೂಲಕ ಖಾಸಗಿ ಸ್ಥಳಗಳಲ್ಲಿ ಪೂಜೆ ಮಾಡಿದರೆ ಪೂರ್ಣ ಫಲ ಸಿಗುವುದಿಲ್ಲ; ಅಲ್ಲದೆ ದೋಷವೂ ಸಹ ಪರಿಹಾರವಾಗುವುದಿಲ್ಲ ಎಂದು ಹೇಳಲಾಗಿದೆ. ಇದರ ಸಂಪೂರ್ಣ ವಿವರ ಈ ಲೇಖನದಲ್ಲಿದೆ. ಕರ್ನಾಟಕದ ಪ್ರಸಿದ್ಧ […]

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಧ್ಯವರ್ತಿಗಳಿಂದ ಪೂಜೆ ಮಾಡಿಸ್ತೀರಾ? ಹಾಗಾದ್ರೆ ಈ ಸುದ್ದಿ ಓದ್ಲೇಬೇಕು… Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರದಲ್ಲಿ ರಾಶಿ ಚಕ್ರದಲ್ಲಿ ಹಲವು ಬದಲಾವಣೆಗಳಾಗಲಿವೆ. ಈ ಬದಲಾವಣೆ ನಿತ್ಯ ಜೀವನದಲ್ಲಿ ಹಲವು ಪರಿಣಾಮಗಳಿಗೆ ಕಾರಣವಾಗಬಹುದು. ಆ.1ರಿಂದ 8ರವರೆಗೆ ದ್ವಾದಶ ರಾಶಿಗಳ ಫಲಾಫಲಗಳೇನು? ಎಂಬುದನ್ನು ನೋಡೋಣ… ಮೇಷ:ಆ. 1ರಂದು ಶುಕ್ರನು ತನ್ನ ರಾಶಿಗೆ ಬಂದು ಆ. 2ರಂದು ಅಂಗಾರಕನು ಬುಧನ ಮನೆಗೆ ಬರುತ್ತಾನೆ. 5ರಂದು ಬುಧನು ಕಟಕ ರಾಶಿಗೆ ಗುರುವಿನ ಉಚ್ಚ ಸ್ಥಾನಕ್ಕೆ ಬಂದು ಸೇರುವನು. ಈ ಗ್ರಹಗಳ ಬದಲಾವಣೆಯಿಂದ ಹೆಚ್ಚು ಅನುಕೂಲ ಪಡೆಯಲು ಸಾಧ್ಯವಾಗುತ್ತದೆ. ಕೇತುವು ಪಂಚಮ ಸ್ಥಾನದಲ್ಲಿ ಇರುವುದರಿಂದ ಷಣ್ಮುಖ

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜುಲೈ 27ರಿಂದ ಆಗಸ್ಟ್ 2ರವರೆಗೆ ಮೇಷದಿಂದ ಮೀನ ರಾಶಿಯವರೆಗೆ 12 ರಾಶಿಗಳ ಜಾತಕ ಫಲ‌ ಹೇಗಿದೆ ಎಂದು ತಿಳಿಯಿರಿ. ಮೇಷರಾಶಿ:ಈ ವಾರ ನಿಮ್ಮ ವೃತ್ತಿ ಮತ್ತು ವ್ಯವಹಾರಕ್ಕೆ ಅನುಕೂಲಕರವಾಗಿರುತ್ತದೆ. ಕೆಲಸದಲ್ಲಿ ಸಹೋದ್ಯೋಗಿಗಳಿಂದ ಬೆಂಬಲ ಮತ್ತು ಸಹಕಾರ ಸಿಗುತ್ತದೆ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ವಿವಾದಗಳು ಬಗೆಹರಿಯುವುದು. ಮನರಂಜನೆಗಾಗಿ ಹಣ ಖರ್ಚಾಗುವುದು. ವಾರದ ಕೊನೆಯಲ್ಲಿ ವ್ಯಾಪಾರ ಪ್ರವಾಸಗಳು ಫಲ ನೀಡುವುದು.ವಿದ್ಯಾರ್ಥಿಗಳಿಗೆ ಸಮಯ ಅನುಕೂಲಕರವಾಗಿರುತ್ತದೆ. ವೃಷಭ ರಾಶಿ:ಈ ವಾರ ವೃತ್ತಿ ಅಥವಾ ವ್ಯವಹಾರದಲ್ಲಿ ಕೆಲವು ತೊಂದರೆಗಳನ್ನು ಎದುರಿಸಬೇಕಾಗಬಹುದು.

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜುಲೈ 19ರಿಂದ 28, 2026ರ ವರೆಗೆ ​ಗ್ರಹಗತಿಗಳ ಸಂಚಾರ ಮತ್ತು ಸಂಯೋಗದ ಆಧಾರ ಮೇಲೆ ಅಂದುಕೊಂಡ ಕಾರ್ಯಕ್ಕೆ ಸಣ್ಣ ತೊಂದರೆ, ಬೇಸರಿಸದೇ ಮುಂದೆ ಸಾಗುವುದು, ಬೆನ್ನ ಹಿಂದೆ ಕುಚೋದ್ಯ, ಪ್ರಾಮಾಣಿಕತೆ ಪ್ರಶ್ನೆ, ಲಾಭ ನಷ್ಟದ ಲೆಕ್ಕಾಚಾರ ಮುಂತಾದವು ಇವೆಲ್ಲ ಈ ವಾರದಲ್ಲಿ ಕಾಣಿಸಿಕೊಳ್ಳಲಿದೆ. ಈ ವಾರ ಯಾವ ರಾಶಿಗೆ ಶುಭ? ಯಾರಿಗೆ ಲಾಭ? ನೋಡೋಣ ಬನ್ನಿ… ಮೇಷ:ಕರ್ಕಾಟಕ ಸಂಕ್ರಮಣ ಆರಂಭವಾಗಿ ಶುಕ್ರವಾರದಿಂದ ದಕ್ಷಿಣಾಯನ ಪುಣ್ಯ ಕಾಲ ಆರಂಭ ಆಗಿದೆ. ಅಲ್ಲಿಗೆ ಸೂರ್ಯನು ಕರ್ಕಾಟಕ ರಾಶಿಗೆ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಕೊಲ್ಲೂರಿಗೆ ಹೆಣ್ಣಾನೆ ಇದ್ರೆ ದಾನ ಮಾಡಿ| ಕೇರಳಕ್ಕೆ ಪತ್ರ ಬರೆದ ಸಿಎಂ ಡಿಕೆಶಿ

ಸಮಗ್ರ ನ್ಯೂಸ್: ಐತಿಹಾಸಿಕ ಮತ್ತು ಧಾರ್ಮಿಕ ಹಿನ್ನೆಲೆಯುಳ್ಳ ಕರ್ನಾಟಕದ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಧಾರ್ಮಿಕ ವಿಧಿವಿಧಾನಗಳಿಗಾಗಿ ಹೆಣ್ಣು ಸಾಕಾನೆಯೊಂದನ್ನು ದಾನವಾಗಿ ನೀಡುವಂತೆ ಕರ್ನಾಟಕ ಸರ್ಕಾರವು ಕೇರಳ ಸರ್ಕಾರಕ್ಕೆ ಅಧಿಕೃತ ವಿನಂತಿ ಮಾಡಿದೆ. ನೆರೆರಾಜ್ಯಗಳಿಗೆ ಸಾಕಾನೆಗಳನ್ನು ದಾನ ಮಾಡುವ ಅಥವಾ ವರ್ಗಾವಣೆ ಮಾಡುವಂತೆ ಕೇರಳ ಅರಣ್ಯ ಇಲಾಖೆಯ ಮೇಲೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರಿಗೆ ಈ

ಕೊಲ್ಲೂರಿಗೆ ಹೆಣ್ಣಾನೆ ಇದ್ರೆ ದಾನ ಮಾಡಿ| ಕೇರಳಕ್ಕೆ ಪತ್ರ ಬರೆದ ಸಿಎಂ ಡಿಕೆಶಿ Read More »

ತಿರುಪತಿಯ ಮೊದಲ ಆರತಿ‌ ಕರ್ನಾಟಕದವರಿಗೂ ಲಭ್ಯ – ಸಿಎಂ

ಸಮಗ್ರ ನ್ಯೂಸ್: ವಿಶ್ವಪ್ರಸಿದ್ಧ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಪ್ರತಿದಿನ ನಡೆಯುವ ಅತ್ಯಂತ ಪವಿತ್ರವಾದ ಮೊದಲ ಆರತಿಯನ್ನು ಪಡೆದುಕೊಳ್ಳಲು ಕರ್ನಾಟಕದ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗಕ್ಕೆ ಮುಕ್ತ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಶಿಷ್ಟಾಚಾರದ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕಟಿಸಿದ್ದಾರೆ. ಬೆಂಗಳೂರಿನ ಬನಶಂಕರಿ 6ನೇ ಹಂತದ ಲಿಂಗಧೀರನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀಷಣ್ಮುಖ ಸುಬ್ರಮಣ್ಯ ದೇವಸ್ಥಾನದ ಶೀಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಈ ಮಹತ್ವದ ನಿರ್ಧಾರವನ್ನು ಸಾರ್ವಜನಿಕವಾಗಿ ಹಂಚಿಕೊಂಡರು. ತಿರುಪತಿ ದೇವಸ್ಥಾನದ ಇತಿಹಾಸ

ತಿರುಪತಿಯ ಮೊದಲ ಆರತಿ‌ ಕರ್ನಾಟಕದವರಿಗೂ ಲಭ್ಯ – ಸಿಎಂ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜುಲೈ 12ರಿಂದ 18, 2026ರ ವರೆಗೆ ಎಲ್ಲಾ ರಾಶಿಗಳ ಆರೋಗ್ಯ, ಆರ್ಥಿಕತೆ, ಪ್ರವಾಸ, ವಿದ್ಯಾಭ್ಯಾಸ, ಸಹವಾಸ ಮತ್ತು ಖರ್ಚು ವೆಚ್ಚಗಳನ್ನು ತಿಳಿದರೆ ಇಡುವ ಹೆಜ್ಜೆ ದೃಢವಾಗಿರಲಿದೆ. ಧೈರ್ಯದಿಂದ ಮುಂದಡಿ ಇಡಲೂ ಸಾಧ್ಯ. ಈ ವಾರದಲ್ಲಿ ಯಾರಿಗೆ ಲಾಭ? ಯಾವ‌ ರಾಶಿಯವರಿಗೆ ಶುಭ? ತಿಳಿಯೋಣ… ಮೇಷ:ಈ ವಾರದಲ್ಲಿ ನಿಮ್ಮ ಕಾರ್ಯಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳು ಕಂಡುಬರಲಿವೆ. ರಾಶ್ಯಾಧಿಪತಿಯ ಬಲವು ಚೆನ್ನಾಗಿದ್ದು, ಹಳೆಯ ಬಾಕಿ ವಸೂಲಾಗಲಿದೆ. ಆದರೆ, ಆತುರದ ನಿರ್ಧಾರಗಳು ಉದ್ಯೋಗದಲ್ಲಿ ಸಣ್ಣಪುಟ್ಟ ಗೊಂದಲಗಳಿಗೆ ಕಾರಣವಾಗಬಹುದು. ವ್ಯಾಪಾರಸ್ಥರಿಗೆ ಮಧ್ಯಮ

ದ್ವಾದಶ ರಾಶಿಗಳ ವಾರಭವಿಷ್ಯ Read More »

ನಾಡಹಬ್ಬ ದಸರಾಗೆ ಮುಹೂರ್ತ ಫಿಕ್ಸ್| ಅ.11ರಂದು ಉದ್ಘಾಟನೆ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026 ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಡೆಯುತ್ತಿರುವ ಮೊದಲ ದಸರಾ ಮಹೋತ್ಸವ ಇದಾಗಿದ್ದು, ನಾಡ ಹಬ್ಬ ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ವಿಧಾನಸೌಧದ ಸಮ್ಮೇಳನ ಸಭಾಗಂಣದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಮೈಸೂರು ದಸರಾ ಕುರಿತ ಸಭೆಯಲ್ಲಿ ಮೈಸೂರು ದಸರಾ ಮಹೋತ್ಸವ ಹಾಗೂ ಜಂಬೂಸವಾರಿಗೆ ದಿನಾಂಕ ನಿಗದಿಪಡಿಸಲಾಯಿತು. ಆಗಸ್ಟ್ 26ರಂದು ಮೈಸೂರು ಅರಮನೆ ಪ್ರವೇಶ ದ್ವಾರದಲ್ಲಿ ಗಜಪಡೆಗೆ ಪೂಜೆ

ನಾಡಹಬ್ಬ ದಸರಾಗೆ ಮುಹೂರ್ತ ಫಿಕ್ಸ್| ಅ.11ರಂದು ಉದ್ಘಾಟನೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜುಲೈ 5 ರಿಂದ ಜುಲೈ 11, 2026 ರವರೆಗೆ ಸೂರ್ಯ-ಬುಧ ಮಿಥುನದಲ್ಲಿ, ಚಂದ್ರ-ಮಂಗಳ ವೃಷಭದಲ್ಲಿ, ಶುಕ್ರ-ಕೇತು ಸಿಂಹದಲ್ಲಿ, ಗುರು ಕರ್ಕಾಟಕದಲ್ಲಿ, ಶನಿ ಮೀನದಲ್ಲಿ ಮತ್ತು ರಾಹು ಕುಂಭ ರಾಶಿಯಲ್ಲಿದ್ದಾರೆ. ಕಾಲಕಾಲಕ್ಕೆ ಬದಲಾಣೆ ಬೇಕಿದ್ದು, ಸೂಕ್ತ ರೀತಿಯಲ್ಲಿ ವರ್ತಿಸಿದರೆ ಶುಭವಾಗಲಿದೆ. ​ಮೇಷ ರಾಶಿ:ನಿಮ್ಮ ರಾಶ್ಯಾಧಿಪತಿ ಮಂಗಳ ಚಂದ್ರನೊಂದಿಗೆ ದ್ವಿತೀಯದಲ್ಲಿದ್ದಾನೆ. ಆರ್ಥಿಕವಾಗಿ ಧನಲಾಭದ ಯೋಗವಿದೆ. ಆದರೆ ಮಾತಿನ ಮೇಲೆ ನಿಯಂತ್ರಣವಿರಲಿ. ಕುಟುಂಬದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರಬಹುದು. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ. ​ವೃಷಭ ರಾಶಿ:ನಿಮ್ಮದೇ

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜೂನ್ 29 ರಿಂದ ಜುಲೈ 5ರ ವರೆಗಿನ ವಾರದಲ್ಲಿ ಗ್ರಹಗತಿಗಳ ಬದಲಾವಣೆಯೊಂದಿಗೆ ಎಲ್ಲಾ 12 ರಾಶಿಗಳ ಜೀವನದಲ್ಲಿ ಮಹತ್ವದ ಏರಿಳಿತಗಳನ್ನು ತರಲಿದೆ. ಈ ವಾರ ಯಾರಿಗೆ ಅದೃಷ್ಟ ಒಲಿಯಲಿದೆ? ಯಾರು ಜಾಗರೂಕರಾಗಿರಬೇಕು? ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ. ಮೇಷ ರಾಶಿ:ವಾರದ ಆರಂಭವು ಸಂತೋಷ ಮತ್ತು ಸಕಾರಾತ್ಮಕತೆಯಿಂದ ಕೂಡಿರಲಿದೆ. ಒಡಹುಟ್ಟಿದವರು ಮತ್ತು ಸ್ನೇಹಿತರೊಂದಿಗಿನ ಭಿನ್ನಾಭಿಪ್ರಾಯಗಳು ಬಗೆಹರಿಯಲಿವೆ. ಉದ್ಯೋಗಿಗಳಿಗೆ ಕೆಲಸದ ಸ್ಥಳದಲ್ಲಿ ಸುಧಾರಣೆ ಕಂಡುಬರಲಿದ್ದು, ಹಿರಿಯ ಅಧಿಕಾರಿಗಳ ಬೆಂಬಲ ಸಿಗಲಿದೆ. ಈ ವಾರದಲ್ಲಿ ಇತರರ ಅಭಿಪ್ರಾಯಗಳ ಮೇಲೆ

ದ್ವಾದಶ ರಾಶಿಗಳ ವಾರಭವಿಷ್ಯ Read More »