ಸುಳ್ಯ: ಕೋಲ್ಚಾರು ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ವಿಧ್ಯುಕ್ತ ತೆರೆ| ಮೂರು ದಿನಗಳ ಭಕ್ತಿ ಸಂಭ್ರಮಕ್ಕೆ ಸಾಕ್ಷಿಯಾದ ಭಕ್ತಗಣ
ಸಮಗ್ರ ನ್ಯೂಸ್: ಕಲಿಯುಗದ ಪ್ರತ್ಯಕ್ಷ ದೈವನೆನಿಸಿದ ಶ್ರೀ ವಯನಾಟ್ ಕುಲವನ್ ಕೋಲ ರೂಪದಲ್ಲಿ ಅವತರಿಸಿ, ನೆರೆದ ಭಕ್ತ ಸಮೂಹಕ್ಕೆ ಚೈತನ್ಯ ಮೂರ್ತಿ ಪರಮಶಿವನ ಅಂಶಾವತಾರ ಶ್ರೀ ವಯನಾಟ್ ಕುಲವನ್ ದೈವ ಅಭಯ ನೀಡಿದ್ದು, ಕೋಲ್ಚಾರಿನಲ್ಲಿ ಮೂರು ದಿನಗಳ ದೈವಂಕಟ್ಟು ಮಹೋತ್ಸವ ಸಂಪನ್ನವಾಯಿತು. ವಯನಾಟ್ ಕುಲವನ್, ಶ್ರೀ ವಿಷ್ಣುಮೂರ್ತಿ ದೈವಗಳ ಕೊಲಗಳ ಸಮಾಗಮವಾಗುವುದರೊಂದಿಗೆ ಕೋಲ್ಚಾರು ಕುಟುಂಬಸ್ಥರ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ನಡೆದ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮೂರು ದಿನಗಳ ಕಾಲ ನಡೆದ ಶ್ರೀ ವಯನಾಟ್ ಕುಲವನ್ […]