ಕರಾವಳಿ ಸೇರಿ ಎಲಡೆ ಎ.22ರಂದು ರಂಝಾನ್ ಆಚರಣೆ
ಸಮಗ್ರ ನ್ಯೂಸ್: ಕಳೆದ ಒಂದು ತಿಂಗಳಿನಿಂದ ಆಚರಿಸಲಾಗುತ್ತಿದ್ದ ರಂಜಾನ್ ಉಪವಾಸವನ್ನು ಮುಸ್ಲಿಂ ಸಮುದಾಯದವರು ಇಂದು ಅಂತ್ಯಗೊಳಿಸಲಿದ್ದಾರೆ. ಅಲ್ಲದೇ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ನಾಳೆ (ಎ.22) ರಂಜಾನ್ ಹಬ್ಬವನ್ನು ಆಚರಿಸಲಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ತ್ವಾಕಾ ಅಹ್ಮದ್ ಮುಸ್ಲಿಯಾರ್ ಮಾಹಿತಿ ನೀಡಿದ್ದು, ಇಂದು ಚಂದ್ರನ ದರ್ಶನವಾದ ಕಾರಣ, ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಮುಸ್ಲಿಂ ಸಮುದಾಯದವರು ರಂಜಾನ್ ಉಪವಾಸವನ್ನು ಅಂತ್ಯಗೊಳಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಈ ದಿನದಂದು ಪ್ರತೀ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಲಾಗುತ್ತದೆ. ಹೊಸ ಉಡುಪುಗಳನ್ನು ತೊಟ್ಟುಕೊಂಡು […]
ಕರಾವಳಿ ಸೇರಿ ಎಲಡೆ ಎ.22ರಂದು ರಂಝಾನ್ ಆಚರಣೆ Read More »