ಸಂಸ್ಕೃತಿ

ಇಂದು(ಜು. 24) ಆಷಾಡ (ಆಟಿ) ಅಮಾವಾಸ್ಯೆ| ಕರಾವಳಿಯ ದೇಗುಲಗಳಲ್ಲಿ ವಿಶೇಷ ಪುಣ್ಯಸ್ನಾನ

ಸಮಗ್ರ ನ್ಯೂಸ್: ಇಂದು ಆಷಾಢ ಮಾಸದ ಅಮಾವಾಸ್ಯೆ. ಈ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ರಾಜ್ಯಾದ್ಯಂತ ಹಲವು ದೇಗುಲಗಳಲ್ಲಿ ವಿಶೇಷ ಪೂಜೆ ಪ್ರಾರ್ಥನೆ, ಪುಣ್ಯ ಸ್ನಾನಗಳು ನಡೆಯುತ್ತಿದೆ. ಕರಾವಳಿಯ ಕಾರಿಂಜೇಶ್ವರ ದೇಗುಲ, ನರಹರಿ ಪರ್ವತ, ಧರ್ಮಸ್ಥಳ ಮುಂತಾದೆಡೆ ಭಕ್ತರು ಮುಂಜಾನೆಯಿಂದಲೇ ಹರಿದು ಬರುತ್ತಿದ್ದಾರೆ. ಪ್ರಸ್ತುತ ಆಟಿ ಅಮಾವಾಸ್ಯೆ ಎನ್ನುವ ದಿನವನ್ನು ಶ್ರದ್ಧೆಯಿಂದ ಆಚರಿಸುವ ಕ್ರಮ ಪ್ರಾದೇಶಿಕವಾದದ್ದು. ನಮ್ಮ ಊರಲ್ಲಿ ಇರುವಂತಹ ಕ್ರಮ. ಇಂತಹ ಸಂದರ್ಭದಲ್ಲಿ ಕೆಲವು ಹಬ್ಬಗಳನ್ನು ಎರಡೂ ದಿನಗಳಲ್ಲಿ ಆಚರಿಸುವ ಕ್ರಮ ಇದೆ . ಆದರೆ ಅಟಿ […]

ಇಂದು(ಜು. 24) ಆಷಾಡ (ಆಟಿ) ಅಮಾವಾಸ್ಯೆ| ಕರಾವಳಿಯ ದೇಗುಲಗಳಲ್ಲಿ ವಿಶೇಷ ಪುಣ್ಯಸ್ನಾನ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ರಾಶಿ, ನಕ್ಷತ್ರಗಳ ಬದಲಾವಣೆ ದ್ವಾದಶರಾಶಿಗಳ ಮೇಲೆ ಪ್ರಭಾವ ಬೀರುತ್ತದೆ. ಅದ್ರಲ್ಲೂ ಸೂರ್ಯ ಹಾಗೂ ಶುಕ್ರನ ಬದಲಾವಣೆ ಕೆಲವು ರಾಶಿಗೆ ಶುಭ, ಕೆಲವು ರಾಶಿಗೆ ಅಶುಭ ಫಲವನ್ನು ನೀಡುತ್ತದೆ. ಹಾಗಾದ್ರೆ ಈ ವಾರದ ರಾಶಿಗಳ ಭವಿಷ್ಯ ಹೇಗಿದೆ ಅನ್ನೋದನ್ನು ತಿಳಿಯೋಣಾ. ಮೇಷರಾಶಿ: ಸೂರ್ಯನ ಸಂಚಾರವು ದಕ್ಷಿಣಾಯಣ ಪಥಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಹಬ್ಬ-ಹರಿದಿನಗಳ ಆಚರಣೆ ಆರಂಭವಾಗಿ ವೈಕುಂಠ ಏಕಾದಶಿಯಂದು ಸಮಾಪ್ತವಾಗುತ್ತದೆ. ಈ ಸಂಚಾರದಲ್ಲಿ ಮನುಷ್ಯನು ಸಂಕಷ್ಟಗಳ ಸಂಕೋಲೆಗಳಿಂದ ಬಿಡಿಸಿಕೊಂಡು ಧೈರ್ಯ, ಸ್ಥೈರ್ಯ, ದ್ರವ್ಯ, ಧನ ಎಲ್ಲವನ್ನು

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜುಲೈ ತಿಂಗಳ ಎರಡನೇ ವಾರ 06-೦7-2025ರಿಂದ 22-07-2025ರವರೆಗೆ ಇರಲಿದೆ. ಈ ವಾರ ಯಾವ ರಾಶಿಯವರಿಗೆ ಶುಭ? ಯಾರಿಗೆ ಲಾಭ? ಎಂದು ತಿಳಿಯೋಣ ಬನ್ನಿ… ಮೇಷ ರಾಶಿ:ಜುಲೈ ತಿಂಗಳ ಎರಡನೇ ವಾರದಲ್ಲಿ ನಿಮಗೆ ಶುಭ. ರಾಶಿಯ ಅಧಿಪತಿ ಮಿತ್ರನ ರಾಶಿಯಲ್ಲಿ ಸ್ಥಿತನಾಗಿದ್ದಾನೆ. ಆದರೆ ನಿಮ್ಮದಲ್ಲದ ವಿಚಾರದಲ್ಲಿ ಸಲಹೆಯನ್ನು ಕೊಡಲು ಹೋಗುವುದು ಬೇಡ. ಯಾರದೋ ಅಸೆಗೆ ನೀವು ಬಲಿಯಾಗುವಿರಿ. ಕೊನೆಗೆ ನಿಮ್ಮ ನಡುವಲ್ಲಿ ಬಿಟ್ಟು ಆನಂದಿಸುವರು. ಗೃಹ ನಿರ್ಮಾಣ ಕಾರ್ಯದಲ್ಲಿ ಅತಿಯಾದ ಗಡಿಬಿಡಿ ಬೇಡ. ಒಂದೊಂದೇ ಮೆಟ್ಟಿಲೇರಿ

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಮೇ‌ ತಿಂಗಳ ಎರಡನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ ದ್ವಾದಶಿ ರಾಶಿಗಳ ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾಜಿಕ, ಆರೋಗ್ಯ, ವೃತ್ತಿ ಜೀವನ ಹೇಗಿರಲಿದೆ ಎಂದು ಈಗ ತಿಳಿಯೋಣ. ಮೇಷ ರಾಶಿ:ಮೇ ತಿಂಗಳ ಎರಡನೇ ವಾರದಲ್ಲಿ ನಿಮಗೆ ಅಶುಭ ಫಲ. ರಾಹುವು ದ್ವಾದಶ ಸ್ಥಾನದಲ್ಲಿ ಇದ್ದು ಸಂಬಂಧ ನಾಶ, ಆರ್ಥಿಕ ನಾಶ, ಉದ್ಯೋಗ ನಾಶ, ಆರೋಗ್ಯ ನಾಶ ಎಲ್ಲವೂ ಆಗುವ ಭೀತಿ. ಆರ್ಥಿಕವಾದ

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ(ಏ.14ರಿಂದ 21ರವರೆಗೆ)

ಸಮಗ್ರ ನ್ಯೂಸ್: ರವಿಯು ತನ್ನ ಉಚ್ಚ ರಾಶಿಗೆ ಅಂದರೆ ಮೇಷ ರಾಶಿಗೆ ಪ್ರವೇಶ ಮಾಡುವನು. ರವಿ ದಶೆ ಇದ್ದವರಿಗೆ ಇದು ಒಳ್ಳೆಯದು. ಅದಿಲ್ಲವಾದರೆ ಸ್ಥಾನವಶದಿಂದ ರವಿಯು ಅವಕೃಪೆಗೆ ಪಾತ್ರರಾಗುವಿರಿ. ರವಿಯು ಆರೋಗ್ಯ ಕಾರಕನಾದ ಕಾರಣ ಅನಾರೋಗ್ಯ ಕಾಡುವ ಸಾಧ್ಯತೆ ಹೆಚ್ಚು. ಈ ವಾರ ಯಾವ ರಾಶಿಗೆ ಏನು ಫಲ? ಯಾರಿಗೆ ಲಾಭ? ನೋಡೋಣ ಬನ್ನಿ… ಮೇಷ ರಾಶಿ: ಏಪ್ರಿಲ್ ತಿಂಗಳ ಮೂರನೇ ವಾರದಲ್ಲಿ ಮಿಶ್ರಫಲ. ರವಿಯು ನಿಮ್ಮ ರಾಶಿಗೆ ಬರಲಿದ್ದು, ಅತಿಯಾದ ದೇಹಾಯಾಸವಾಗಲಿದೆ. ಕೂಡಿದ ಹಣ ಕಾರಣಾಂತರಗಳಿಂದ

ದ್ವಾದಶ ರಾಶಿಗಳ ವಾರಭವಿಷ್ಯ(ಏ.14ರಿಂದ 21ರವರೆಗೆ) Read More »

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವ ಇಂದಿನಿಂದ ಆರಂಭ..!

ಸಮಗ್ರ ನ್ಯೂಸ್: ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವಕ್ಕೆ ಇಂದು ರಾತ್ರಿ ಚಾಲನೆ ದೊರೆಯಲಿದೆ. 11 ದಿನಗಳ ಕರಗ ಮಹೋತ್ಸವಕ್ಕೆ ಸಕಲ ತಯಾರಿಗಳು ನಡೆದಿದ್ದು, ಈ ಬಾರಿಯೂ ಎ. ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಇದರೊಂದಿಗೆ ಅವರು 15 ಬಾರಿ ಕರಗ ಹೊತ್ತಂತಾಗಲಿದೆ. ಬೆಂಗಳೂರಿನ ಇತಿಹಾಸ ಸಾರುವ ಐತಿಹಾಸಿಕ ಕರಗ ಏಪ್ರಿಲ್ 14 ರವರೆಗೆ, ಅಂದರೆ ಒಟ್ಟು 11 ದಿನಗಳ ಕಾಲ ನಡೆಯಲಿದೆ. ಹೀಗಾಗಿ ದೇವಸ್ಥಾನದಲ್ಲಿ ಬಿರುಸಿನಿಂದ ತಯಾರಿಗಳು ಸಾಗಿವೆ. ಧರ್ಮರಾಯ ಸ್ವಾಮಿ ದೇವಸ್ಥಾನದ ಕರಗ ಮಹೋತ್ಸವಕ್ಕೆ ರಾತ್ರಿ10 ಗಂಟೆಗೆ

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವ ಇಂದಿನಿಂದ ಆರಂಭ..! Read More »

ಪಂಜ: ಫೆ.1 ರಿಂದ ಫೆ. 9 ರವರೆಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಫೆ. 1 ರಿಂದ 9ರ ತನಕ ನಡೆಯಲಿದೆ.  ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.ಫೆ. 1 ರಂದು ದೇಗುಲದಲ್ಲಿ ಪೂರ್ವಾಹ್ನ 7.30ರಿಂದ ಶ್ರೀ ಗಣಪತಿ ಹವನ, ಶ್ರೀ ರುದ್ರ ಹವನ ಮತ್ತು ವೇದಪಾರಾಯಣಗಳ ಆರಂಭ ಪೂರ್ವಾಹ್ನ 10.30ರಿಂದ ಗರಡಿ ಬೈಲ್ ಮೂಲ ನಾಗನ ಕಟ್ಟೆಯಲ್ಲಿ ಆಶ್ಲೇಷ ಬಲಿ ಪೂಜೆ ಮತ್ತು ನಾಗ ತಂಬಿಲ ಸೇವೆ,  ಸಂಜೆ 6ಕ್ಕೆ ಕ್ಷೇತ್ರ ತಂತ್ರಿಗಳ ಆಗಮನ ಸಂಜೆ 7 ರಿಂದ

ಪಂಜ: ಫೆ.1 ರಿಂದ ಫೆ. 9 ರವರೆಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಪ್ರತಿಯೊಬ್ಬರ ಜೀವನದಲ್ಲಿ ರಾಶಿಗಳು ಪ್ರಭಾವ ಬೀರುತ್ತವೆ. ದಿನನಿತ್ಯದ ಆಗುಹೋಗುಗಳಲ್ಲಿ ರಾಶಿಗಳ ಪ್ರಭಾವ ಇದೆ ಎಂಬುದು ಶಾಸ್ತ್ರ ನಂಬಿಕೆ. ಈ ವಾರ ರಾಶಿಗಳ ಫಲಾಫಲಗಳೇನು? ಯಾರಿಗೆ ಲಾಭ? ಯಾವ ರಾಶಿಗೆ ಶುಭ? ನೋಡೋಣ… ಮೇಷರಾಶಿ:ಪುಷ್ಯ ಮಾಸದ ಬಹುಳ ಪಾಡ್ಯದಂದು ಮಧ್ಯಾಹ್ನ ಮಕರ ರಾಶಿಗೆ ಸಂಕ್ರಮಣದಂದು ಸೂರ್ಯನು ಉತ್ತರ ದಿಕ್ಕಿಗೆ ಚಲಿಸುತ್ತಾನೆ. ಸಮಸ್ತ ಮನುಕುಲ ಉದ್ಧಾರಕ್ಕೆ ಪಿತೃಗಳಿಗೆ ತಿಲತರ್ಪಣ ನೀಡಿ ತೃಪ್ತಿಪಡಿಸಿ. ಎಳ್ಳು ಬೆಲ್ಲವನ್ನು ಕೊಟ್ಟು ಒಳ್ಳೆಯ ಮಾತನಾಡಿ, ಪುಣ್ಯವನ್ನು ಕಾಪಾಡಿಕೊಳ್ಳಿ. ದಶಮದಲ್ಲಿ ಬುಧನೊಂದಿಗೆ ಸಂಕ್ರಮಣದಿಂದ ವಿಶೇಷ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾ‌ರ್

ಸಮಗ್ರ ನ್ಯೂಸ್: ಬೆಂಗಳೂರು ಜನವರಿ 9 ರಂದು ಡಿಸಿಎಂ ಡಿಕೆ ಶಿವಕುಮಾರ್ ಗುರುವಾರ ತಮಿಳುನಾಡಿನ ಕುಂಭಕೋಣಂ ಜಿಲ್ಲೆಯ ಅಯ್ಯಾವುಡಿಯಲ್ಲಿರುವ ಪ್ರಾಚೀನ ಪ್ರತ್ಯಂಗಿರಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಉಗ್ರ ಸ್ವರೂಪಿಣಿ ಪ್ರತ್ಯಂಗಿರಾ ದೇವಿಯ ದರ್ಶನ ಪಡೆದರು.ಈ ದೇವಾಲಯ ಅತ್ಯಂತ ಪ್ರಾಚೀನವಾದ್ದಾಗಿದ್ದು, ಬಹಳ ಪ್ರಸಿದ್ದಿ ಪಡೆದಿದೆ. ಪ್ರತ್ಯಂಗಿರಾ ದೇವಿಗೆ ಮಾಡುವ ಪೂಜೆ, ಹೋಮವು ಅತ್ಯಂತ ಶಕ್ತಿಶಾಲಿ ಎಂಬ ನಂಬಿಕೆ ಭಕ್ತರಲ್ಲಿದೆ. ಪ್ರತ್ಯಂಗಿರಾ ದೇವಿಯ ಆಶೀರ್ವಾದದಿಂದ ನಮಗೆ ಯಾವುದೇ ನಕಾರಾತ್ಮಕ ಶಕ್ತಿ ಅಥವಾ ದುಷ್ಟ ಶಕ್ತಿ ತೊಂದರೆಯನ್ನು ನೀಡುವುದಿಲ್ಲ ಎಂಬ

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾ‌ರ್ Read More »

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾ‌ರ್

ಸಮಗ್ರ ನ್ಯೂಸ್: ಬೆಂಗಳೂರು ಜನವರಿ 9 ರಂದು ಡಿಸಿಎಂ ಡಿಕೆ ಶಿವಕುಮಾರ್ ಗುರುವಾರ ತಮಿಳುನಾಡಿನ ಕುಂಭಕೋಣಂ ಜಿಲ್ಲೆಯ ಅಯ್ಯಾವುಡಿಯಲ್ಲಿರುವ ಪ್ರಾಚೀನ ಪ್ರತ್ಯಂಗಿರಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಉಗ್ರ ಸ್ವರೂಪಿಣಿ ಪ್ರತ್ಯಂಗಿರಾ ದೇವಿಯ ದರ್ಶನ ಪಡೆದರು.ಈ ದೇವಾಲಯ ಅತ್ಯಂತ ಪ್ರಾಚೀನವಾದ್ದಾಗಿದ್ದು, ಬಹಳ ಪ್ರಸಿದ್ದಿ ಪಡೆದಿದೆ. ಪ್ರತ್ಯಂಗಿರಾ ದೇವಿಗೆ ಮಾಡುವ ಪೂಜೆ, ಹೋಮವು ಅತ್ಯಂತ ಶಕ್ತಿಶಾಲಿ ಎಂಬ ನಂಬಿಕೆ ಭಕ್ತರಲ್ಲಿದೆ. ಪ್ರತ್ಯಂಗಿರಾ ದೇವಿಯ ಆಶೀರ್ವಾದದಿಂದ ನಮಗೆ ಯಾವುದೇ ನಕಾರಾತ್ಮಕ ಶಕ್ತಿ ಅಥವಾ ದುಷ್ಟ ಶಕ್ತಿ ತೊಂದರೆಯನ್ನು ನೀಡುವುದಿಲ್ಲ ಎಂಬ

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾ‌ರ್ Read More »